ರಾಜ್ಯಮಹದಾಯಿ ನ್ಯಾಯಾಧೀಕರಣ ತೀರ್ಪು ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ - ಡಿಕೆ ಶಿವಕುಮಾರ್
ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ನ್ಯಾಯಾಧೀಕರಣ ನೀಡುವ ತೀರ್ಪಿನ ವಿರುದ್ಧ ರಾಜ್ಯಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.