ರಾಜಕೀಯಹುಬ್ಬಳ್ಳಿಗೆ ಪ್ರಧಾನಿ; ನಿಮ್ಮ ಪಕ್ಷದ 'ಸ್ಯಾಂಟ್ರೋ ಸಾಧನೆ' ಬಗ್ಗೆ ಮಾತನಾಡಿ #ModiMouna ಅವರೇ ಎಂದ ಕಾಂಗ್ರೆಸ್
ಒಂದೆಡೆ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗೆಂದು ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದು, ರೋಡ್ ಶೋ ನಡೆಸುತ್ತಿದ್ದಾರೆ. ಇತ್ತ ರಾಜ್ಯ ಕಾಂಗ್ರೆಸ್ ಮೋದಿ ವಿರುದ್ಧ ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ. #ModiMouna ಎಂದಿರುವ ಕಾಂಗ್ರೆಸ್, ಹಲವಾರು ವಿಚಾರಗಳಿಗೆ ಸಂಬಂಧಿಸಿದಂತೆ ಮಾತನಾಡುವಿರಾ ಎಂದು ಪ್ರಶ್ನಿಸಿದೆ.