Mahadayi Water Project

ಮಹದಾಯಿ ಯೋಜನೆ; ಕೇಂದ್ರ ಸರ್ಕಾರದ ಒಪ್ಪಿಗೆಗೆ ಕಾಯುತ್ತಿರುವ ಕರ್ನಾಟಕ
ಕರ್ನಾಟಕ ಭಾಗದ 13.42 ಟಿಎಂಸಿ ನೀರು ಹಂಚಿಕೆ ಮಾಡುವಂತೆ ಕಳೆದ ವರ್ಷ ಆಗಸ್ಟ್ 14ರಂದು ಮಹದಾಯಿ ನೀರು ಹಂಚಿಕೆ ವಿವಾದ ನ್ಯಾಯಮಂಡಳಿ(ಎಂಡಬ್ಲ್ಯುಡಿಟಿ) ತೀರ್ಪು ನೀಡಿದ್ದರೂ ಕೂಡ ಕೇಂದ್ರ ಸರ್ಕಾರ ಕರ್ನಾಟಕ-ಗೋವಾ ಗಡಿಯಲ್ಲಿ ಮಹದಾಯಿ ಯೋಜನೆ ಆರಂಭಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ನಿರಾಕರಿಸುತ್ತಿದೆ.

49ನೇ ದಿನಕ್ಕೆ ಕಾಲಿಟ್ಟ ಧರಣಿ ,ರೈತ ಮುಖಂಡ ಕುರುಬೂರು ಶಾಂತಕುಮಾರ್ ಕಿವಿಮಾತು
ರೈತ ಸಮುದಾಯ ತಮ್ಮ ಸೌಲಭ್ಯ ಕೇಳಲು ಹೋರಾಟ ಮಾಡಿದರೆ ಅಂಥ ಹೋರಾಟದ ಚಳವಳಿ ಹತ್ತಿಕ್ಕುವ ರಾಜಕಾರಣಿಗಳಿದ್ದಾರೆ. ರೈತರು ಎಚ್ಚರದಿಂದ ಇರಬೇಕು...

