Mahadeshwara Hills

ಫೆಬ್ರವರಿ 13ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ; ಸಿದ್ಧತೆ ಪರಿಶೀಲಿಸಿದ ಶಾಸಕ ಮಂಜುನಾಥ್‌
ರಾಜ್ಯ

ಫೆಬ್ರವರಿ 13ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ; ಸಿದ್ಧತೆ ಪರಿಶೀಲಿಸಿದ ಶಾಸಕ ಮಂಜುನಾಥ್‌

ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ: ಸರಿಯಾದ ರಸ್ತೆಗಳಿಲ್ಲದ ಕಾರಣ 'ಆದಿವಾಸಿ'ಗಳಿಗೆ ಅನ್ನಭಾಗ್ಯವೂ ಇಲ್ಲ!
ರಾಜ್ಯ

ಮಲೆ ಮಹದೇಶ್ವರ ಬೆಟ್ಟ: ಸರಿಯಾದ ರಸ್ತೆಗಳಿಲ್ಲದ ಕಾರಣ 'ಆದಿವಾಸಿ'ಗಳಿಗೆ ಅನ್ನಭಾಗ್ಯವೂ ಇಲ್ಲ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಪ್ರಯೋಜನಗಳು ನಾಗಮಲೆ ಮತ್ತು ಮಲೆ ಮಹದೇಶ್ವರ ಬೆಟ್ಟದ ಸಮೀಪದ ಗ್ರಾಮಗಳಲ್ಲಿ ವಾಸಿಸುವ ಆದಿವಾಸಿ ಕುಟುಂಬಗಳಿಗೆ ತಲುಪುವುದು ದುಸ್ತರವಾಗಿದೆ.

ಮಹದೇಶ್ವರ ಬೆಟ್ಟ ನೌಕರನ ಕೊಲೆ ಪ್ರಕರಣ: ಪತ್ನಿಯ ಹಳೇ ಪ್ರೇಮ ಪುರಾಣವೇ ಕಾರಣ!
ರಾಜ್ಯ

ಮಹದೇಶ್ವರ ಬೆಟ್ಟ ನೌಕರನ ಕೊಲೆ ಪ್ರಕರಣ: ಪತ್ನಿಯ ಹಳೇ ಪ್ರೇಮ ಪುರಾಣವೇ ಕಾರಣ!

ಜೂ.25 ರಂದು ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಕೊಲೆಯಾಗಿದ್ದ ಪ್ರಾಧಿಕಾರದ ನೌಕರನ ಕೊಲೆ ಪ್ರಕರಣಕ್ಕೆ ಪತ್ನಿಯ ಹಳೇ ಪ್ರೇಮಕಥೆಯೇ ಕಾರಣ ಎಂದು ತಿಳಿದುಬಂದಿದೆ.

ಕೊರೋನಾ ಎಫೆಕ್ಟ್: ಮಹದೇಶ್ವರ ಬೆಟ್ಟದಲ್ಲಿ ಈ ಬಾರಿ ಯುಗಾದಿ ಜಾತ್ರೆ ಸರಳ ಆಚರಣೆ, ಸಹಕಾರಕ್ಕೆ ಸಚಿವ ಸುರೇಶ್ ಕುಮಾರ್ ಮನವಿ
ರಾಜ್ಯ

ಕೊರೋನಾ ಎಫೆಕ್ಟ್: ಮಹದೇಶ್ವರ ಬೆಟ್ಟದಲ್ಲಿ ಈ ಬಾರಿ ಯುಗಾದಿ ಜಾತ್ರೆ ಸರಳ ಆಚರಣೆ, ಸಹಕಾರಕ್ಕೆ ಸಚಿವ ಸುರೇಶ್ ಕುಮಾರ್ ಮನವಿ

 ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಶ್ರೀಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದ ಈ ವರ್ಷದ ಯುಗಾದಿ ಹಬ್ಬ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಯಲಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳ ಭಕ್ತ ಸಮೂಹ ದೇವಾಲಯದ ಆಡಳಿತದೊಂದಿಗೆ ಸಹಕರಿಸಬೇಕೆಂದು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.