ದೇಶಛತ್ತೀಸ್ಗಢ: ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ತಂದೆಯ ಶವ ಪತ್ತೆ; ಆತ್ಮಹತ್ಯೆ ಶಂಕೆ
ಛತ್ತೀಸ್ಗಢದ ದುರ್ಗ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ಎಂದು ಹೆಸರಿಸಲಾದ ವ್ಯಕ್ತಿಯ ತಂದೆ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.