Mahadevappa

KRS ಜಲಾಶಯಕ್ಕೆ ಟಿಪ್ಪು ಸುಲ್ತಾನನ ಹೆಸರಿಟ್ಟು TS ಜಲಾಶಯ ಎಂದು ಮರುನಾಮಕರಣ ಮಾಡುವ ಹುನ್ನಾರ ನಡೆಯುತ್ತಿದೆಯೇ?
ನಾಡದ್ರೋಹಿ, ಮತಾಂಧ ಟಿಪ್ಪು ಸುಲ್ತಾನ ಸತ್ತಿದ್ದು 1799ರಲ್ಲಿ. ಮೈಸೂರು ಭಾಗದ ಗ್ರಾಮೀಣ ಜನರ ನಾಲಿಗೆಯ ಮೇಲೆ ಇಂದಿಗೂ ಕನ್ನಂಬಾಡಿ ಕಟ್ಟೆ ಎಂದೇ ಕರೆಸಿಕೊಳ್ಳುವ KRS ಜಲಾಶಯದ ಕಾಮಗಾರಿ ಪ್ರಾರಂಭವಾದದ್ದು 1911ರಲ್ಲಿ.

SCSP-TSP ಅನುಷ್ಠಾನದಲ್ಲಿ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಮಹದೇವಪ್ಪ ಎಚ್ಚರಿಕೆ
ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಕಳೆದರೂ ಪರಿಶಿಷ್ಟರ ಬದುಕಲ್ಲಿ ಬದಲಾವಣೆ ತರಲು ಸಾಧ್ಯವಾಗಿಲ್ಲ. ಅಲ್ಲದೆ, ಪರಿಶಿಷ್ಟರ ಕಲ್ಯಾಣ ಯೋಜನೆಗಳ ಅನುಷ್ಟಾನದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ.

ಸರ್ಕಾರಿ ಯೋಜನೆಗಳು ಜನರ ಮನೆ ಬಾಗಿಲು ತಲುಪುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಸಚಿವ ಮಹದೇವಪ್ಪ ಸೂಚನೆ
ಅಧಿಕಾರಕ್ಕೆ ಬರುವ ಮುನ್ನ ನೀಡಿದ ಭರವಸೆಯನ್ನು ಈಡೇರಿಸುವುದು ಸರ್ಕಾರದ ಕರ್ತವ್ಯವಾಗಿದೆ. ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಿಸಲು ಜವಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ.

ರಾಜ್ಯದಲ್ಲಿ ಬಲಿಷ್ಠ ಸಿದ್ದರಾಮಯ್ಯ ಸರ್ಕಾರವಿದೆ, ನಮ್ಮಲ್ಲಿ ಯಾರೂ ಏಕನಾಥ ಶಿಂಧೆ ಇಲ್ಲ: ಸಚಿವ ಹೆಚ್.ಸಿ ಮಹದೇವಪ್ಪ
ಡಿ.ಕೆ. ಶಿವಕುಮಾರ್ ಇಶಾ ಫೌಂಡೇಶನ್ ಕಾರ್ಯಕ್ರಮಕ್ಕೆ ಹೋಗಿದ್ದರು. ಇದರ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಇದಕ್ಕೆ ರಾಜಕೀಯ ಮಹತ್ವ ನೀಡಬಾರದು.

ಕಬಿನಿ-KRSನಲ್ಲಿ ಸಾಕಷ್ಟು ನೀರಿದೆ, ಬೆಂಗಳೂರು-ಮೈಸೂರಿನಲ್ಲಿ ನೀರಿನ ಕೊರತೆ ಎದುರಾಗಲ್ಲ: ರಾಜ್ಯ ಸರ್ಕಾರ
ಕೆಆರ್‌ಎಸ್ ಮತ್ತು ಕಬಿನಿ ಎರಡರಲ್ಲೂ 9 ಟಿಎಂಸಿ ಅಡಿ ನೀರು ಹೆಚ್ಚುವರಿಯಾಗಿ ಇರುವುದರಿಂದ ಬೆಂಗಳೂರು, ಮೈಸೂರು ಮತ್ತು ಇತರ ಪಟ್ಟಣಗಳಲ್ಲಿ ಕುಡಿಯುವ ನೀರಿನ ಕೊರತೆ ಇರುವುದಿಲ್ಲ.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್: CM ತಪ್ಪು ಮಾಡಿಲ್ಲ ಎಂಬುದು ನಮಗೆ ಗೊತ್ತಿತ್ತು- HC ಮಹಾದೇವಪ್ಪ
ಸಿದ್ದರಾಮಯ್ಯ ಮೊದಲಿನಿಂದಲೂ ಗಟ್ಟಿಯಾಗಿದ್ದರು. ಅವರ ಆತ್ಮಸಾಕ್ಷಿ ಎಂದೂ ತಪ್ಪು ಮಾಡಿಲ್ಲವೆಂದು ಹೇಳುತ್ತಿತ್ತು. ನಮಗೂ ಅವರು ತಪ್ಪು ಮಾಡಿಲ್ಲವೆಂದು ಗೊತ್ತಿತ್ತು ಎಂದರು.

ಮೈಸೂರು: ಪ್ರವಾಸೋದ್ಯಮ ಉತ್ತೇಜಿಸಲು ವರ್ಷವಿಡೀ ಕಾರ್ಯಕ್ರಮ; ಹೆಚ್.ಸಿ ಮಹದೇವಪ್ಪ
ವರ್ಷಪೂರ್ತಿ ಕಾರ್ಯಕ್ರಮಗಳನ್ನು ನಡೆಸಿದರೆ, ಭಾರತ ಮತ್ತು ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಆಕರ್ಷಿಸುವ ಮೂಲಕ ಆರ್ಥಿಕತೆಯನ್ನು ಹೆಚ್ಚಿಸಬಹುದು. ಈ ಕುರಿತು ಜಿಲ್ಲಾಡಳಿತದೊಂದಿಗೆ ಚರ್ಚಿಸಿದ್ದೇನೆ.

ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ದಲಿತ ಮುಖಂಡರ ಡಿನ್ನರ್ ಮೀಟಿಂಗ್: ರಾಜ್ಯ ರಾಜಕೀಯದಲ್ಲಿ ಸಂಚಲನ
ದಸರಾ ಮಹೋತ್ಸವದ ನಿಮಿತ್ತ ಮೈಸೂರಿಗೆ ಭೇಟಿ ನೀಡಿರುವ ಜಾರಕಿಹೊಳಿಯವರು ಈ ವೇಳೆ ಸಚಿವರು, ಶಾಸಕರು ಹಾಗೂ ಸ್ಥಳೀಯ ಮುಖಂಡರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.

ಮೆಕಾಲೆ ಶಿಕ್ಷಣ ವ್ಯವಸ್ಥೆ ಉದಾರೀಕರಣಗೊಳಿಸದಿದ್ದರೆ ಸನಾತನವಾದಿಗಳ ಮನೆಯಲ್ಲಿ ಗುಲಾಮನಾಗಿರುತ್ತಿದ್ದೆ ಎಂದಿದ್ದರು ಕುವೆಂಪು: ಮಹಾದೇವಪ್ಪ
ಬ್ರಿಟಿಷರು ದೇಶಕ್ಕೆ ದೊಡ್ಡ ಹಾನಿಯುಂಟು ಮಾಡಿದ್ದರೂ, ಲಾರ್ಡ್ ಮೆಕಾಲೆ ಅವರ ಶಿಕ್ಷಣ ವ್ಯವಸ್ಥೆಯ ಉದಾರೀಕರಣವು ಶೂದ್ರರಿಗೆ ಶಿಕ್ಷಣ ಪಡೆಯಲು ಸಹಾಯ ಮಾಡಿತು ಎಂದು ಅವರು ಹೇಳಿದರು. ಈ ಶಿಕ್ಷಣ ಉದಾರೀಕರಣದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಉನ್ನತ ಶಿಕ್ಷಣ ಪಡೆಯುವ ಅವಕಾಶ ದೊರೆಯಿತು ಎಂದರು.

