ಬಾಲಿವುಡ್ನೀನು ದೈವಾಂಶ ಹೊಂದಿದವಳು; ನಿನ್ನ ದೇಹದ ಬಗ್ಗೆ ನಿಂದಿಸಲು ಯಾರಿಗೂ ಬಿಡಬೇಡ; ಉರ್ಫಿಗೆ ಅಕ್ಕಮಹಾದೇವಿಯ ಪಾಠ ಮಾಡಿದ ಕಂಗನಾ!
ಬಾಲಿವುಡ್ ನಟಿ, ರಾಷ್ಟ್ರ ಪ್ರಶಸ್ತಿ ವಿಜೇತೆ ಕಂಗನಾ ರಣಾವತ್ ವಚನಗಾರ್ತಿ ಅಕ್ಕಮಹಾದೇವಿಯನ್ನು ನೆನಪಿಸಿಕೊಂಡಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಉರ್ಫಿ ಜಾವೇದ್ ಗೆ ಪಾಠ ಮಾಡುವುದಕ್ಕಾಗಿ ಅವರು ಕನ್ನಡದ ಮಹಾ ಶರಣೆ ಅಕ್ಕಮಹಾದೇವಿಯ ಉದಾಹರಣೆಯನ್ನು ನೀಡಿದ್ದಾರೆ.