ಭಕ್ತಿ-ಜ್ಯೋತಿಷ್ಯಗಣೇಶ ಹಬ್ಬದ ವಿಶೇಷ: ಭಾರತೀಯ ಪುರಾತನ ವಿದ್ಯೆಗಳನ್ನು ಪೋಷಿಸುತ್ತಿರುವ ಶೃಂಗೇರಿಯ ಮಹಾಗಣಪತಿ ವಾಕ್ಯಾರ್ಥ ಸಭೆ!
ಆದಿ ಶಂಕರಾಚಾರ್ಯರು ಪ್ರಾರಂಭಿಸಿದ ದಕ್ಷಿಣಾಮ್ನಾಯ ಶೃಂಗೇರಿ ಪೀಠದಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಮಹಾವಾಕ್ಯಾರ್ಥ ಸಭೆ (ವಿದ್ವತ್ ಸಭೆ) ನಡೆಯಲಿದ್ದು, ವಿದ್ವಾಂಸರ ಪಾಲಿಗೆ ನಿಜಕ್ಕೂ ಇದು ಮಹತ್ವದ ಹಬ್ಬವೇ...