ದೇಶಬಿಹಾರ ರಾಜಕೀಯ: ನಾಳೆ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಾಧ್ಯತೆ- ಮೂಲಗಳು
ಬಿಹಾರದಲ್ಲಿ ರಾಜಕೀಯ ಅನಿಶ್ಚಿತತೆ ಮುಂದುವರೆದಿದ್ದು, ನಿತೀಶ್ ಕುಮಾರ್ ನಾಳೆ ಬೆಳಗ್ಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಿದ್ದಿಲ್ಲ.