Mahagathbandhan

ಬಿಹಾರ ವಿಧಾನಸಭೆ ಚುನಾವಣೆ: 'ಮಹಾಘಟ್ಬಂಧನ್' ಪ್ರಣಾಳಿಕೆ ಬಿಡುಗಡೆ
ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಡ ಪಕ್ಷಗಳು ಮಹಾಘಟ್ಬಂಧನ್ ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಹಾರ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಣಾಳಿಕೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ.

ಯುಪಿಯಲ್ಲಿ ಮಹಾಘಟಬಂಧನಕ್ಕೆ ಬಿಗ್ ಶಾಕ್; ಮೂರೇ ದಿನಕ್ಕೆ ಹೊರಬಿದ್ದ ನಿಷಾದ್ ಪಾರ್ಟಿ!
ಉತ್ತರಪ್ರದೇಶದಲ್ಲಿ ಮಹಾಘಟಬಂಧನ ರಚನೆ ಮೂಲಕ ಪ್ರಧಾನಿ ಮೋದಿಗೆ ತೀವ್ರ ಪೈಪೋಟಿ ನೀಡುವ ಯೋಜನೆಯಲ್ಲಿದ್ದ ಎಸ್‌ಪಿ-ಬಿಎಸ್‌ಪಿ-ಆರ್‌ಎಲ್‌ಡಿ ಮಹಾಘಟಬಂಧನಕ್ಕೆ ದೊಡ್ಡ ಶಾಕ್ ಎದುರಾಗಿದೆ.

ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಹೊಸ 'ಮಹಾಘಟ್ ಬಂಧನ್'!
ರಾಷ್ಟ್ರಮಟ್ಟದಲ್ಲಿ ಮಹಾಘಟಬಂಧನದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಮಂಡ್ಯದಲ್ಲಿ ಹಿರಿಯ ನಟಿ ಸುಮಲತಾ ಮುಂದಾಳತ್ವದಲ್ಲಿರುವ ...

ಬಿಜೆಪಿ ವಿರುದ್ಧದ ಹೋರಾಟಕ್ಕೆ ಕಾಂಗ್ರೆಸ್ ನಾಯಕತ್ವ ಉತ್ತಮ- ಆರ್ ಜೆಡಿ ತೇಜಸ್ವಿ ಯಾದವ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಹೋರಾಟಕ್ಕೆ ಕಾಂಗ್ರೆಸ್ ನಾಯಕತ್ವ ವಹಿಸಿಕೊಳ್ಳುವುದು ಉತ್ತಮ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಜೆಡಿ ಮಹಾಘಟಬಂಧನ್ ಸೇರುವ ಪ್ರಶ್ನೆಯೇ ಇಲ್ಲ: ಒಡಿಶಾ ಸಿಎಂ ನವೀನ್ ಪಟ್ನಾಯಕ್
ಬಿಜು ಜನತಾ ದಳ (ಬಿಜೆಡಿ) ಮುಬರುವ ಲೋಕಸಭಾ ಚುನಾವಣೆಗೆ ಮುನ್ನ ರಚನೆಯಾಗಲಿದೆ ಎನ್ನಲಾದ ಮಹಾಘಟಬಂಧನ್(ಬಿಜೆಪಿ ವಿರೋಧಿ ಪಕ್ಷಗಳ ಮಹಾಮೈತ್ರಿ)ಯ ಭಾಗವಾಗಿರುವುದಿಲ್ಲ ಎಂದು....

ಮಹಾಘಟಬಂಧನ್ ಸೇರುವ ಬಗ್ಗೆ ನಿರ್ಧರಿಸಲು ಇನ್ನಷ್ಟು ಸಮಯ ಬೇಕು: ಒಡಿಶಾ ಸಿಎಂ
ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ, ಮಹಾಘಟಬಂಧನ್‌ಗೆ ಸೇರಿಕೊಳ್ಳಬೇಕೇ ಬೇಡವೇ ಎಂಬುದನ್ನು....

ಒಂದೇ ದಿನ 13 ಗಣಿಗಾರಿಕೆ ಯೋಜನೆಗೆ ಪರವಾನಗಿ: ಸಿಬಿಐ ನಿಂದ ಅಖಿಲೇಶ್ ಯಾದವ್ ವಿಚಾರಣೆ ಸಾಧ್ಯತೆ
ಅಕ್ರಮ ಗಣಿಗಾರಿಕೆ ಸಂಬಂಧ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರನ್ನು ಸಿಬಿಐ ಪ್ರಶ್ನಿಸುತ್ತದೆ ಎಂದು ಹೇಳಲಾಗಿದ್ದು ಈ ಕುರಿತಂತೆ ಕಾಂಗ್ರೆಸ್, ಬಿಎಸ್ಪಿ ಹಾಗೂ .....

ಮಹಾಮೈತ್ರಿ ರಚನೆ ಜನತೆಯ ಆಶೋತ್ತರಗಳಿಗಾಗಿ ಅಲ್ಲ, ವೈಯಕ್ತಿಕ ಆಸೆಗಳಿಗಾಗಿ: ಮೋದಿ
2019 ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ತಮ್ಮ ವಿರುದ್ಧದ ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿ ವಿರುದ್ಧ ತೀವ್ರ ವಾಗ್ದಾಳಿಗೆ ಮುಂದಾಗಿದ್ದು, ಕಾಂಗ್ರೆಸ್ ನೇತೃತ್ವದಲ್ಲಿ

ರಾಹುಲ್ ಗಾಂಧಿ ಮೋದಿ ಪಾಕಿಸ್ತಾನದೊಂದಿಗೂ ಮಹಾಘಟಬಂಧನ ರಚಿಸಿದ್ದಾರಾ?: ಅಮಿತ್ ಶಾ
ರಾಫೆಲ್ ಡೀಲ್ ಗೆ ಸಂಬಂಧಿಸಿದಂತೆ ಫ್ರಾನ್ಸ್ ಮಾಜಿ ಅಧ್ಯಕ್ಷ ಹೋಲಾಂಡ್ ಅವರ ಹೇಳಿಕೆಯ ಬೆನ್ನಲ್ಲೇ ಮೋದಿ ವಿರುದ್ಧ ವಾಗ್ದಾಳಿ ತೀರ್ವಗೊಳಿಸಿರುವ ರಾಹುಲ್ ಗಾಂಧಿಯನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರಶ್ನಿಸಿದ್ದಾರೆ.

