Mahakumbh

ಮಹಾಕುಂಭ ಮೇಳ ಕುರಿತು ಪ್ರಧಾನಿ ಹೇಳಿಕೆಗೆ ವಿಪಕ್ಷಗಳ ಪ್ರತಿಭಟನೆ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ
ಮಹಾಕುಂಭದ ಕುರಿತು ಪ್ರಧಾನಿ ಮೋದಿ ಹೇಳಿಕೆ ನೀಡಿದ ಕೂಡಲೇ ಪ್ರತಿಪಕ್ಷಗಳ ಸದಸ್ಯರು ತಮ್ಮ ಆಸನದಿಂದ ಎದ್ದುನಿಂತು ಪ್ರತಿಭಟನೆಗೆ ಮುಂದಾದರು.

ಮಹಾಕುಂಭ ಮೇಳ ಕುರಿತು ಪ್ರಧಾನಿ ಹೇಳಿಕೆ: ಲೋಕಸಭೆಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ, ಕೆಲಕಾಲ ಕಲಾಪ ಸ್ಥಗಿತ
ಪ್ರತಿಭಟನಾನಿರತ ಸದಸ್ಯರು ತಮ್ಮ ಆಸನಗಳಿಗೆ ಮರಳುವಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪದೇ ಪದೇ ಮನವಿ ಮಾಡಿದರು.

Indian Railway Record: ಮಹಾಕುಂಭಕ್ಕಾಗಿ 17,152 ರೈಲುಗಳ ಓಡಾಟ, 4.5 ಕೋಟಿ ಮಂದಿ ಪ್ರಯಾಣ!
ಪ್ರಯಾಗ್ರಾಜ್ಗೆ ಭೇಟಿ ನೀಡಿ ಮಹಾಕುಂಭದ ಸಮಯದಲ್ಲಿ ಪ್ರಯಾಣಿಕರ ಬೃಹತ್ ಒಳಹರಿವನ್ನು ನಿರ್ವಹಿಸಲು ಸಹಾಯ ಮಾಡಿದ ಎಲ್ಲಾ ರೈಲ್ವೆ ನೌಕರರು ಮತ್ತು ಇತರರಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೃತಜ್ಞತೆ ತಿಳಿಸಿದರು.

ಕುಂಭ ಮೇಳವನ್ನು ಯೋಗಿ ಸರ್ಕಾರ ಅದ್ಭುತವಾಗಿ ಆಯೋಜಿಸಿದೆ; ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ: DK Shivakumar
ಸದಾಶಿವ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ನಾನು ಕುಂಭಮೇಳದಲ್ಲಿ ಭಾಗಿಯಾಗಿದ್ದು ನನ್ನ ನಂಬಿಕೆ, ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ. ಆದರೆ ಎಲ್ಲ ಧರ್ಮದ ಬಗ್ಗೆ ಗೌರವ ಇಟ್ಟಿದ್ದೇನೆ ಎಂದು ಹೇಳಿದ್ದಾರೆ.

ಮಹಾಕುಂಭ ಮೇಳದಿಂದ ಉತ್ತರ ಪ್ರದೇಶ ಆರ್ಥಿಕತೆಗೆ 3 ಲಕ್ಷ ಕೋಟಿ ರೂ ಹರಿದು ಬಂದಿದೆ!
ಕಳೆದ ಎಂಟು ವರ್ಷಗಳಲ್ಲಿ ಸರ್ಕಾರ ಎಂಟು ಕೋಟಿಗೂ ಹೆಚ್ಚು ಜನರನ್ನು ಬಡತನ ರೇಖೆಯಿಂದ ಹೊರತಂದಿದೆ ಎಂದರು.

ಮಹಾ ಕುಂಭ ಮೇಳ: ಉತ್ತರ ಪ್ರದೇಶದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ ಗೂ ಹೆಚ್ಚಿನ ಹಣ!
ಕಳೆದ ಎಂಟು ವರ್ಷಗಳಲ್ಲಿ ನಮ್ಮ ಸರ್ಕಾರ ಆರು ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಹೊರತಂದಿರುವುದಕ್ಕೆ ಹೆಮ್ಮೆಪಡಬೇಕು.

ಪ್ರಯಾಗ್ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ; ಬ್ಯಾಕ್ಟೀರಿಯಾ ಪ್ರಮಾಣ ಹೆಚ್ಚಾಗಿದೆ: ಮಾಲಿನ್ಯ ನಿಯಂತ್ರಣ ಮಂಡಳಿ
ಪ್ರಯಾಗ್ರಾಜ್ ನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯಾ ಪ್ರಮಾಣ ಹೆಚ್ಚಾಗಿದ್ದು, ಇದು ಸ್ನಾನಕ್ಕೆ ಯೋಗ್ಯವಲ್ಲ ಎಂದು ಸ್ವತಃ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ.

ರಾಜಸ್ಥಾನ: ಕುಂಭ ಮೇಳದಿಂದ ಹಿಂತಿರುಗುತ್ತಿದ್ದ ಬಸ್ ಟ್ರಕ್ಗೆ ಡಿಕ್ಕಿ; ಮೂವರು ಸಾವು
ಉತ್ತರ ಪ್ರದೇಶದ ಪರ್ಯಾಗರಾಜ್ನಲ್ಲಿ ನಡೆದ ಮಹಾಕುಂಭದಲ್ಲಿ ಭಾಗವಹಿಸಿ ಯಾತ್ರಿಕರು ಮಧ್ಯಪ್ರದೇಶದ ಮಂದ್ಸೌರ್ಗೆ ಹಿಂತಿರುಗುತ್ತಿದ್ದರು.

ಮಹಾಮಂಡಲೇಶ್ವರ ಸ್ಥಾನಕ್ಕೆ ಮಮತಾ ಕುಲಕರ್ಣಿ ರಾಜೀನಾಮೆ! ಹೇಳಿದ್ದು ಹೀಗೆ...
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿ ವೈರಲ್ ಆದ ನಂತರ ಕಿನ್ನಾರ ಅಖಾಡದದ ಮಹಾಮಂಡಲೇಶ್ವರ ಆದರು.

