Mahakumbha Mela

'ದೈವಿಕ ಸಂಪರ್ಕದ ಕ್ಷಣ':  ಮಹಾಕುಂಭ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನದ ಕ್ಷಣಗಳನ್ನು ವಿವರಿಸಿದ ಪ್ರಧಾನಿ ಮೋದಿ
ದೇಶ

'ದೈವಿಕ ಸಂಪರ್ಕದ ಕ್ಷಣ': ಮಹಾಕುಂಭ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನದ ಕ್ಷಣಗಳನ್ನು ವಿವರಿಸಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾಘ ಮಾಸದ ಅಷ್ಟಮಿ ದಿನವಾದ ಇಂದು ಬುಧವಾರ ಬೆಳಗ್ಗೆ ಮಹಾ ಕುಂಭ ಮೇಳ ನಡೆಯುತ್ತಿರುವ ಪ್ರಯಾಗರಾಜ್‌ನಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ 'ಪವಿತ್ರ ಸ್ನಾನ' ಮಾಡಿದರು.

ಪ್ರಯಾಗ್ ರಾಜ್: ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಮೋದಿ ಪವಿತ್ರ ಪುಣ್ಯ ಸ್ನಾನ
ದೇಶ

ಪ್ರಯಾಗ್ ರಾಜ್: ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಮೋದಿ ಪವಿತ್ರ ಪುಣ್ಯ ಸ್ನಾನ

ಪ್ರಯಾಗ್ ರಾಜ್ ದ ಸಂಗಮ ಘಾಟ್ ನ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಪ್ರಧಾನಿ ಮೋದಿ ಪವಿತ್ರ ಗಂಗಾ ಜಲಕ್ಕೆ ಅರ್ಘ್ಯ ಬಿಟ್ಟು ಸುತ್ತು ಬಂದು ಕಣ್ಣುಮುಚ್ಚಿ ನೀರಿನ ಮಧ್ಯೆ ನಿಂತು ರುದ್ರಾಕ್ಷಿ ಮಾಲೆ ಹಿಡಿದುಕೊಂಡು ಧ್ಯಾನ ಮಾಡಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಾಥ್ ನೀಡಿದರು.

'ತಪ್ಪಾಗಿರದಿದ್ದರೆ ಕುಂಭ ಮೇಳ ಕಾಲ್ತುಳಿತದಲ್ಲಿ ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?': ಅಖಿಲೇಶ್ ಯಾದವ್ ಪ್ರಶ್ನೆ
ದೇಶ

'ತಪ್ಪಾಗಿರದಿದ್ದರೆ ಕುಂಭ ಮೇಳ ಕಾಲ್ತುಳಿತದಲ್ಲಿ ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?': ಅಖಿಲೇಶ್ ಯಾದವ್ ಪ್ರಶ್ನೆ

ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಕನ್ನೌಜ್ ಕ್ಷೇತ್ರದ ಸಂಸದ ಅಖಿಲೇಶ್ ಯಾದವ್ , ಕಾಲ್ತುಳಿತದಲ್ಲಿ ಮೃತಪಟ್ಟವರ ನಿಜವಾದ ಅಂಕಿಅಂಶಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು ಮತ್ತು ಸರ್ವಪಕ್ಷ ಸಭೆಗೆ ಕರೆ ನೀಡಿದರು.

ಕುಂಭ ಮೇಳದಲ್ಲಿ ಕಾಲ್ತುಳಿತ: ತಾಯಿ, ಮಗಳು ಸೇರಿ ಬೆಳಗಾವಿಯ ನಾಲ್ವರು ಸಾವು
ರಾಜ್ಯ

ಕುಂಭ ಮೇಳದಲ್ಲಿ ಕಾಲ್ತುಳಿತ: ತಾಯಿ, ಮಗಳು ಸೇರಿ ಬೆಳಗಾವಿಯ ನಾಲ್ವರು ಸಾವು

ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ(50) ಮತ್ತು ಅವರ ಮಗಳು ಮೇಘಾ(18) ಹತ್ತರವಾಠ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ.

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ಯಾತ್ರಾರ್ಥಿಗಳಿಗೂ ಗಾಯ, ಕೆಲವರು ನಾಪತ್ತೆ..!
ರಾಜ್ಯ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ಯಾತ್ರಾರ್ಥಿಗಳಿಗೂ ಗಾಯ, ಕೆಲವರು ನಾಪತ್ತೆ..!

ಬೆಳಗಾವಿಯಿಂದ 60ಕ್ಕೂ ಹೆಚ್ಚು ಜನ ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದು, ಕೆಲವರಿಗೆ ಗಾಯಗಳಾಗಿವೆ ಎಂಬ ವರದಿಗಳಿಂದ ತಿಳಿದುಬಂದಿದೆ. ಬೆಳಗಾವಿಯಿಂದ ಬಸ್ ನಲ್ಲಿ ತೆರಳಿದ್ದರು.

ಕೊರೋನಾ ಕರಿಛಾಯೆಯಿಂದ ಮಹಾಕುಂಭ ಮೇಳಕ್ಕೆ ಬ್ರೇಕ್?: ಧಾರ್ಮಿಕ ಕಾರ್ಯ ನಿಲ್ಲಿಸುವುದಾಗಿ ನಿರಂಜನಿ ಅಖಾಡಾ ಘೋಷಣೆ
ದೇಶ

ಕೊರೋನಾ ಕರಿಛಾಯೆಯಿಂದ ಮಹಾಕುಂಭ ಮೇಳಕ್ಕೆ ಬ್ರೇಕ್?: ಧಾರ್ಮಿಕ ಕಾರ್ಯ ನಿಲ್ಲಿಸುವುದಾಗಿ ನಿರಂಜನಿ ಅಖಾಡಾ ಘೋಷಣೆ

ದೇಶದಲ್ಲಿ ಕೋವಿಡ್-19 ಸೋಂಕಿನ ಪ್ರಕರಣ ವ್ಯಾಪಕವಾಗಿ ಹಬ್ಬಿರುವ ಸಂದರ್ಭದಲ್ಲಿ ಮಹಾಕುಂಭ ಮೇಳದಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ 13 ಪ್ರಮುಖ ಅಖಾಡಗಳಲ್ಲಿ ಒಂದಾಗಿರುವ ಶ್ರೀ ಪಂಚಾಯತಿ ನಿರಂಜನಿ ಅಖಾಡ ನಾಳೆ ಮಹಾಕುಂಭವನ್ನು ನಿಲ್ಲಿಸುವುದಾಗಿ ಪ್ರಕಟಿಸಿದೆ.