Mahalakshmi

ಮಹಾಲಕ್ಷ್ಮಿಯ ಹಂತಕನ ಗುರುತು ಪತ್ತೆ, ಶೀಘ್ರವೇ ಬಂಧಿಸುತ್ತೇವೆ: ನಗರ ಪೊಲೀಸ್ ಆಯುಕ್ತ ಬಿ ದಯಾನಂದ್
ಶಂಕಿತನ ಬಗ್ಗೆ ಈ ಹಂತದಲ್ಲಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಅಕ್ರಮ ಸಂಬಂಧದಿಂದಲೇ ಮಹಾಲಕ್ಷ್ಮೀ ಭೀಕರ ಹತ್ಯೆ? ಆಕೆಯ ವಿಚ್ಚೇದಿತ ಪತಿ ಹೇಳಿದ್ದು ಹೀಗೆ...
ನಾನು ಸುಮಾರು 25 ದಿನಗಳ ಹಿಂದೆ ಕೊನೆಯದಾಗಿ ಆಕೆಯನ್ನು ನೋಡಿದ್ದೆ. ಮಗಳನ್ನು ನೋಡಲು ಆಕೆ ನನ್ನ ಅಂಗಡಿಗೆ ಬಂದಿದ್ದಳು. ನಾನು ಮತ್ತು ಮಹಾಲಕ್ಷ್ಮಿ ಆರು ವರ್ಷದ ಹಿಂದೆ ವಿವಾಹವಾಗಿದ್ದೇವು. ಆದರೆ ಭಿನ್ನಾಭಿಪ್ರಾಯದಿಂದ 9 ತಿಂಗಳಿನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ.

'TRP ರಾಮ' ಮೂಲಕ ಬೆಳ್ಳಿತೆರೆಗೆ ಮಹಾಲಕ್ಷ್ಮಿ; ಎರಡನೇ ಇನಿಂಗ್ಸ್ ಬಗ್ಗೆ ಮನಬಿಚ್ಚಿ ಮಾತನಾಡಿದ ನಟಿ
1980ರ ದಶಕದ ಆರಂಭದಿಂದ 1991 ರವರೆಗೆ ಚಿತ್ರರಂಗದಲ್ಲಿ ಗಮನಾರ್ಹ ಹೆಸರು ಮಾಡಿದ್ದ ನಟಿ ಮಹಾಲಕ್ಷ್ಮಿ ಅವರು 30 ವರ್ಷಗಳ ಸುದೀರ್ಘ ವಿರಾಮದ ನಂತರ ಇದೀಗ 'TRP ರಾಮ' ಚಿತ್ರದ ಮೂಲಕ ಚಿತ್ರರಂಗಕ್ಕೆ ಮರಳುತ್ತಿದ್ದಾರೆ.

'ಟಿಆರ್‌ಪಿ ರಾಮ' ಮೂಲಕ ಬೆಳ್ಳಿತೆರೆಗೆ ಮರಳಿದ ಮಹಾಲಕ್ಷ್ಮಿ!
80ರ ದಶಕದ ಕನ್ನಡ ಸಿನಿರಂಗದ ಟಾಪ್ ಹಿರೋಯಿನ್ ಬಹುಭಾಷಾ ಕಲಾವಿದೆ ಮಹಾಲಕ್ಷ್ಮಿ TRP ರಾಮ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಟಿಆರ್ ಪಿ ರಾಮ ಚಿತ್ರದ ಟ್ರೈಲರ್
ಹಿರಿಯ ನಟಿ ಮಹಾಲಕ್ಷ್ಮೀ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಿರುವ ಟಿಆರ್ ಪಿ ರಾಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರವಿ ಪ್ರಸಾದ್ ನಿರ್ದೇಶಿಸಿದ್ದಾರೆ.

ವಂಚನೆ ಪ್ರಕರಣ: ತಮಿಳುನಾಡು ಪೊಲೀಸರಿಂದ ನಟಿ ಮಹಾಲಕ್ಷ್ಮಿ ಪತಿ ರವೀಂದ್ರ ಬಂಧನ!
ಮದುವೆ ಆದಲ್ಲಿಂದ ಸದಾ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಿದ್ದ ಈ ಜೋಡಿಗೆ ಚೆನ್ನೈ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಪತಿ ಹಾಗೂ ನಿರ್ಮಾಪಕ ರವೀಂದ್ರ ಚಂದ್ರಶೇಖರನ್‌ರನ್ನು ವಂಚನೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

30 ವರ್ಷಗಳ ನಂತರ ಕನ್ನಡಕ್ಕೆ ಮರಳಿದ ಹಿರಿಯ ನಟಿ ಮಹಾಲಕ್ಷ್ಮಿ: ಪರಶುರಾಮನ ನಾಯಕಿ ಮೊದಲ ಧಾರಾವಾಹಿ!
ಸ್ಟಾರ್ ಸುವರ್ಣದಲ್ಲಿ ಹೊಸ ಧಾರಾವಾಹಿ ಪ್ರಸಾರ ಆಗುತ್ತಿದೆ. ಅದುವೇ 'ಕಾವೇರಿ ಕನ್ನಡ ಮೀಡಿಯಂ'. ಈ ಧಾರಾವಾಹಿಯಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ. ಇಡೀ ಮನೆಯ ಮುಖ್ಯಸ್ಥೆ ಅಜ್ಜಿಯ ಪಾತ್ರದಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ.

ಮೇಲ್ಮನೆಯಲ್ಲಿ ಗದ್ದಲ: ಸಭಾಪತಿ ನೋಟಿಸ್ ಗೆ ಸ್ಪಷ್ಟೀಕರಣ ನೀಡಿದ ಕಾರ್ಯದರ್ಶಿ
ಡಿಸೆಂಬರ್ 15 ರಂದು ವಿಧಾನ ಪರಿಷತ್ತಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ನೋಟಿಸ್ ನೀಡಿದ್ದ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರಿಗೆ ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಪತ್ರದ ಮೂಲಕ ಉತ್ತರ ನೀಡಿದ್ದಾರೆ.

ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ
ಗೊರವನಹಳ್ಳಿ ಕರ್ನಾಟಕದ ಕೊಲ್ಹಾಪುರವಾಗಿ ಬೆಳೆಯುತ್ತಿದೆ. ಲಕ್ಷ್ಮಿಗೆ ಮೀಸಲಾದ ಕರ್ನಾಟಕದ ಏಕೈಕ ಜನಪ್ರಿಯ ಕ್ಷೇತ್ರವೆನ್ನುವ ಹಿರಿಮೆಗೆ ಗೊರವನಹಳ್ಳಿ ಪಾತ್ರವಾಗಿದೆ...

