ರಾಜ್ಯಬೆಂಗಳೂರು: ಬೈಕ್-ಲಾರಿ ಅಪಘಾತ; ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಬಂದಿದ್ದ ನವ ವಿವಾಹಿತೆ ಸಾವು; ಸುದ್ದಿ ಕೇಳಿ ಅಜ್ಜಿಯೂ ನಿಧನ!
ಗೀತಾ (23) ಮೃತಪಟ್ಟ ದುರ್ದೈವಿ. ಲಗ್ಗೆರೆ ಬ್ರಿಡ್ಜ್ ಬಳಿ ಅವರು ತೆರಳುತ್ತಿದ್ದ ಬೈಕ್ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಗೀತಾ ಅವರ ತಲೆಗೆ ತೀವ್ರವಾದ ಗಾಯಗಳಾಗಿ, ಸ್ಥಳದಲ್ಲೇ ಅವರು ಕೊನೆಯುಸಿರೆಳೆದರು.