Mahalaya Amavasya

ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ: ಮಾಂಸ ಮಾರಾಟ ನಿಷೇಧ ಸಡಿಲಿಸುವಂತೆ BBMPಗೆ ಮನವಿ
ರಾಷ್ಟ್ರಪಿತ ಮಹಾತ್ಮಗಾಂಧಿ ಬಗ್ಗೆ ನಮ್ಮ ರಾಜ್ಯದ ಜನರಿಗೆ ಗೌರವವಿದೆ. ಆದರೆ, ಮಹಾಲಯ ಅಮಾವಾಸ್ಯೆ ದಿನ ಹಬ್ಬ ಆಚರಣೆ ಮಾಡಲೇಬೇಕಿದೆ. ಗಾಂಧಿಜಯಂತಿ ಎಂಬ ಕಾರಣದಿಂದ ಹಬ್ಬ ಆಚರಣೆಗೆ ಅಡಚಣೆಯಾಗಬಾರದು.

ಪಿತೃಪಕ್ಷ, ಆಚರಣೆ ಹೇಗೆ, ಮಹತ್ವವೇನು?
ನಮ್ಮ ಸನಾತನ ಹಿಂದೂ ಧರ್ಮದಲ್ಲಿ ಜನಿಸಿದ ಪ್ರತಿಯೊಬ್ಬರೂ ಹುಟ್ಟಿದಾರಿಂದಲೇ ಐದು ಋಣಗಳಿಗೆ ಭಾಜನರಾಗುತ್ತಾರೆ. ತಮ್ಮ ಜೀವಿತಾವಧಿಯಲ್ಲಿ ಈ ಐದೂ ಋಣಗಳಿಂದ ಮುಕ್ತಿ ಹೊಂದಿದಲ್ಲಿ ಮಾತ್ರವೇ ಅವರಿಗೆ ಅಂತಿಮವಾಗಿ ಸದ್ಗತಿ ದೊರೆಯುತ್ತದೆ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ.

ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ತರ್ಪಣ ನೀಡುವ ದಿನ
ಮಹಾಲಯ ಅಮಾವಾಸ್ಯೆಯನ್ನು ಸರ್ವ ಪಿತೃ ಅಮಾವಾಸ್ಯೆ ಎಂದೂ ಕರೆಯುತ್ತಾರೆ, ಈ ವರ್ಷ ನಾಳೆ(ಅಕ್ಟೋಬರ್ 6 ರಂದು ಬುಧವಾರ) ಆಚರಿಸಲಾಗುತ್ತದೆ.

ಮಹಾಲಯವ ಅಮಾವಾಸ್ಯೆಯ ಮಹತ್ವವೇನು? ಡಾ.ಮನೀಷ್ ಮೋಕ್ಷಗುಂಡಂ ವಿವರಣೆ
ಮಹಾಲಯವ ಅಮಾವಾಸ್ಯೆಯ ಮಹತ್ವವೇನು? ಆಚರಣೆಯ ಹಿನ್ನೆಲೆಯ ಬಗ್ಗೆ ವಿವರಣೆ ನೀಡಿದ್ದಾರೆ ಡಾ.ಮನೀಷ್ ಮೋಕ್ಷಗುಂಡಂ

