ರಾಜ್ಯಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಹಿಂದೂಯೇತರರಿಗೆ ಪಾರ್ಕಿಂಗ್ ನಿರ್ಬಂಧ!
ವಿವಿಧ ಧರ್ಮಕ್ಕೆ ಸೇರಿದವರೂ ಕೂಡಾ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರುತ್ತಾರೆ, ಪೂಜಿಸುತ್ತಾರೆ. ದೇವಸ್ಥಾನದ ಪಾರ್ಕಿಂಗ್ ಸ್ಥಳ ಎಲ್ಲರಿಗೂ ಸೇರಿದ್ದು ಎಂದು ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಕಿಡಿ ಕಾರಿದ್ದಾರೆ.