ರಾಜ್ಯಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಅಮಿತ್ ಶಾ ಸೂಚನೆ ಬಳಿಕವೂ 'ಮಹಾಮೇಳಾವ' ನಡೆಸಲು ಎಂಇಎಸ್ ಮುಂದು!
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನವರೆಗೆ ಕಾಯುವಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೂಚನೆ ನೀಡಿದ್ದರೂ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮಹಾಮೇಳಾವವನ್ನು ಮುಂದುವರಿಸಲು ನಿರ್ಧರಿಸಿದೆ.