Mahant Narendra Giri

ಮಹಾಂತ ನರೇಂದ್ರ ಗಿರಿ ಸಾವಿನ ಕುರಿತು ಸಿಬಿಐ ತನಿಖೆಗೆ ಕೇಂದ್ರ ಒಪ್ಪಿಗೆ
ಅಲಹಾಬಾದ್ನ ಅಖಿಲ ಭಾರತೀಯ ಅಖಾರ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅವರ ಸಾವಿನ ಕುರಿತು ಸಿಬಿಐ ತನಿಖೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಪ್ರಯಾಗ್ ರಾಜ್: ಅಖಾಡ ಪರಿಷತ್ ಮುಖ್ಯಸ್ಥ ಮಹಾಂತ ನರೇಂದ್ರ ಗಿರಿ ಶವವಾಗಿ ಪತ್ತೆ
ಆಘಾತಕಾರಿ ಘಟನೆಯೊಂದರಲ್ಲಿ, ಅಖಿಲ ಭಾರತೀಯ ಅಖಾರ ಪರಿಷತ್ತಿನ ಅಧ್ಯಕ್ಷ ಆಚಾರ್ಯ ನರೇಂದ್ರ ಗಿರಿ ಅವರು ಸೋಮವಾರ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.

