Maharaja Trophy 2024

Maharaja Trophy 2024: ಮೈಸೂರು ವಾರಿಯರ್ಸ್ ಚಾಂಪಿಯನ್, ಬೆಂಗಳೂರು ವಿರುದ್ಧ 45 ರನ್ ಭರ್ಜರಿ ಜಯ
ಮೈಸೂರು ತಂಡ, ಬೆಂಗಳೂರು ತಂಡವನ್ನು 45 ರನ್ಗಳಿಂದ ಮಣಿಸಿ ಮೊದಲ ಬಾರಿಗೆ ಮಹಾರಾಜ ಟ್ರೋಫಿಯನ್ನು ಎತ್ತಿಹಿಡಿದಿದೆ.

ಮಹಾರಾಜ ಟ್ರೋಫಿ 2024: ಬೆಂಗಳೂರು ಬ್ಲಾಸ್ಟರ್ಸ್ ವಿರುದ್ದ 3ನೇ ಸೂಪರ್ ಓವರ್ ನಲ್ಲಿ ಗೆದ್ದ ಹುಬ್ಬಳ್ಳಿ
ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ಪಂದ್ಯ ಟೈ ಆಗಿತ್ತು. ಹೀಗಾಗಿ ಸೂಪರ್ ಓವರ್ ನೀಡಲಾಗಿತ್ತು. ಆದರೆ ಮೊದಲೆರೆಡು ಸೂಪರ್ ಓವರ್ ಗಳಲ್ಲಿ ಫಲಿತಾಂಶ ಸಿಗದ ಹಿನ್ನೆಲೆಯಲ್ಲಿ ಮೂರನೇ ಸೂಪರ್ ಓವರ್ ನೀಡಲಾಗಿತ್ತು.

