ಕ್ರಿಕೆಟ್ಮಹಾರಾಜ ಟ್ರೋಫಿ KSCA T20 ಹರಾಜು: ಪ್ರಮುಖ ಆಟಗಾರರನ್ನು ಉಳಿಸಿಕೊಂಡ ಫ್ರಾಂಚೈಸಿಗಳು!
ಆಗಸ್ಟ್ 15 ರಿಂದ ಸೆಪ್ಟೆಂಬರ್ 1 ರವರೆಗೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ ಹಾಲಿ ಚಾಂಪಿಯನ್ ಹುಬ್ಬಳ್ಳಿ ಟೈಗರ್ಸ್, ರನ್ನರ್ ಅಪ್ ಮೈಸೂರು ವಾರಿಯರ್ಸ್, ಗುಲ್ಬರ್ಗ ಮಿಸ್ಟಿಕ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್ ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.