Maharaja Yaduveer Wadiyar

ಡಾ ಎಸ್.ಎಲ್ ಭೈರಪ್ಪನವರಿಗೆ 'ಮರಣೋತ್ತರ ಕರ್ನಾಟಕ ರತ್ನ' ನೀಡಿ: ಸಿಎಂಗೆ ಯದುವೀರ್ ಒಡೆಯರ್ ಪತ್ರ
ಕನ್ನಡದ ಜನಮನ್ನಣೆಯ ಮೇರು ಸಾಹಿತಿˌಮಹಾನ್ ಕಾದಂಬರಿಕಾರರು ಹಾಗೂ ಸರಸ್ವತಿ ಸಮ್ಮಾನ್ˌ ಪದ್ಮಭೂಷಣ ಡಾ. ಎಸ್.ಎಲ್. ಭೈರಪ್ಪ ಅವರ ಅಗಿಲಿಕೆಯು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.

ಮೈಸೂರು-ಕೊಡಗು ಜಿಲ್ಲೆ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ನಾಮಪತ್ರ ಸಲ್ಲಿಕೆ; ಬೃಹತ್ ಮೆರವಣಿಗೆ
ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಯದುವೀರ್ ಕೃಷ್ಣದತ್ ಚಾಮರಾಜ್ ಒಡೆಯರ್ ಬುಧವಾರ ಬಿಜೆಪಿ-ಜೆಡಿಎಸ್ ನ ರಾಜಕೀಯ ಮುಖಂಡರು, ತಮ್ಮ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

Lok Sabha Election 2024: ಮೈಸೂರು ರಾಜ ಯದುವೀರ್ ಬಳಿ ಮನೆ, ಕೃಷಿ ಭೂಮಿ, ಕಾರು, ನಿವೇಶನ ಇಲ್ಲ!
ಮೈಸೂರು-ಕೊಡಗು (Mysuru-kodagu) ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ಈ ವೇಳೆ ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ.

