Maharashtra

ಮಹಾರಾಷ್ಟ್ರ: 24 ಗಂಟೆಗಳಲ್ಲಿ 3 ಬಾರಿ ಭೂಕಂಪನ; 2.5 ತೀವ್ರತೆ ದಾಖಲು
ಈ ಪ್ರದೇಶದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

'ಜ್ಞಾನೇಶ್ ಕುಮಾರ್ ಬಿಜೆಪಿಯ ಅಸ್ತ್ರ; SIR ರದ್ದುಪಡಿಸಿ, ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ನಡೆಸಿ: ಠಾಕ್ರೆ ಸೋದರ ಸಂಬಂಧಿಗಳ ಆಗ್ರಹ!
ಮುಂಬೈನ ಮೆಟ್ರೋ ಸಿನಿಮಾದಿಂದ ಆರಂಭವಾದ ‘ವಿರಾಟ್ ಗರ್ಜನಾ ಮೋರ್ಚಾ’ ಬೃಹತ್ ಮೆರವಣಿಗೆ ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಕೇಂದ್ರ ಕಚೇರಿ ಸಮೀಪದ ಪ್ರದೇಶದಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು.

'ಅಂಬೇಡ್ಕರ್ ಬಗ್ಗೆ ತಪ್ಪು ಹೇಳಿಕೆ ನೀಡಬೇಡಿ, ಕ್ಷಮೆಯಾಚಿಸಿ': Abhijeet Dipkeಗೆ ರಾಮದಾಸ್ ಅಠಾವಳೆ ವಾರ್ನಿಂಗ್!
ಶನಿವಾರ ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಠಾವಳೆ, ದಿಪ್ಕೆ ಇಂತಹ ಹೇಳಿಕೆಗಳನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (RPI) ವತಿಯಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ; ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್; ರಕ್ಷಣೆ; Video
RPF ಕಾನ್‌ಸ್ಟೆಬಲ್ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿದ ಪರಿಣಾಮ ನಾಗ್ಪುರ ರೈಲು ನಿಲ್ದಾಣದಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

1.2 ಲಕ್ಷ ರೂ ಗೆ ಶಿಶು ಮಾರಾಟ ಮಾಡಿ ಮೊಬೈಲ್, ಚಿನ್ನ ಖರೀದಿಸಿದ ದಂಪತಿ!
ಜುಲೈ 5 ರಂದು ಜನಿಸಿದ ತನ್ನ ಮಗುವನ್ನು ಆಗಸ್ಟ್ 7 ರಂದು ಕೌಶಲ್ಯ ಪವಾರ್ ಮತ್ತು ಆಕೆಯ ಮಗಳು ಸೀಮಾ ರೇಶ್ವಾಲ್ ಎಂಬುವವರು ಕರೆದೊಯ್ದಿದ್ದಾರೆ ಎಂದು ತಾಯಿ ಪೊಲೀಸರಿಗೆ ದೂರು ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ.
ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ನಾಯಕನ ಗುಂಡಿಕ್ಕಿ ಹತ್ಯೆ; ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ!
ಬೈಕ್‌ನಲ್ಲಿ ಬಂದಿದ್ದ ಅಪರಿಚಿತ ದುಷ್ಕರ್ಮಿಗಳು ಪ್ರದೀಪ್ ಅವರ ಮೇಲೆ ಗುಂಡಿನ ದಾಳಿ ನಡೆಸಿ, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ವೈದ್ಯರ ಮೇಲೆ ಬೆಲ್ಟ್, ದೊಣ್ಣೆಯಿಂದ ಹಲ್ಲೆ; 5 ಲಕ್ಷ ರೂಗೆ ಬೇಡಿಕೆ; Bigg Boss ಖ್ಯಾತಿಯ ನಟಿ ವಿರುದ್ಧ ಕೇಸ್, ಬಂಧನ
ಈ ಕಾರ್ಯಕ್ರಮವೊಂದರ ಪ್ರಚಾರಕ್ಕಾಗಿ 5 ಲಕ್ಷ ರೂ ನೀಡುವಂತೆ ದಿವ್ಯಾ ಶಿಂಧೆ ಹಾಗೂ ಇತರ ಆರೋಪಿಗಳು ಒತ್ತಾಯಿಸುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

'ಅವಳೊಬ್ಬಳೇ ಅಲ್ಲ.. ಸಾಕಷ್ಟು ಮಂದಿ ಇದ್ದಾರೆ, ಮುಲಾಜಿಲ್ಲದೇ ಅವನನ್ನ ಗಲ್ಲಿಗೇರಿಸಿ': ಆರೋಪಿ ಮಗನ ವಿರುದ್ಧವೇ ತಾಯಿ ಆರೋಪ!
ಮಗನ “ಹೀನ ಕೃತ್ಯಗಳಿಗೆ” ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಅಕ್ರಮವಾಗಿ ವಶಪಡಿಸಿಕೊಂಡಿರುವ ತನ್ನ ಆಸ್ತಿಗಳನ್ನು ಮರಳಿ ಕೊಡಿಸಬೇಕು ಎಂದು ಸುಲೋಚನಾ ಪಾಟೀಲ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಟಿಫಿನ್‌ನಲ್ಲಿ ಮೆಂತ್ಯೆ ಪಲ್ಯ ತಂದಿದ್ದಕ್ಕೆ 50 ರೂ ದಂಡ! ಶಾಲೆಯಲ್ಲಿ ವಿವಾದ; ಏನಿದು 'ಪರ್ಯುಷಣ್ ಪರ್ವ'?
ಶಾಲೆಯ ನಿರ್ಧಾರದ ವಿರುದ್ಧ ಇದೀಗ ಪೋಷಕರು ಗರಂ ಆಗಿದ್ದು, ವಿದ್ಯಾರ್ಥಿಗಳು ಮನೆಯಿಂದ ತಂದಿದ್ದ ಊಟದಲ್ಲಿ ಮೆಂತ್ಯೆ ಹಾಗೂ ಇದೇ ರೀತಿಯ ಕೆಲವು ತರಕಾರಿಗಳನ್ನು ಸೇವಿಸುವುದಕ್ಕೂ ನಿರ್ಬಂಧ ಹೇರಲಾಗಿತ್ತು..

