ದೇಶಮಹಾ ಬಿಜೆಪಿ ಸರ್ಕಾರ ಪತನ ಸಂವಿಧಾನ ದಿನಕ್ಕೆ ಅತ್ಯುತ್ತಮ ಗಿಫ್ಟ್: ಮಮತಾ ಬ್ಯಾನರ್ಜಿ
ಮಹಾರಾಷ್ಟ್ರದಲ್ಲಿ ಬಿಜೆಪಿ ಸಂವಿಧಾನವನ್ನು ಉಲ್ಲಂಘಿಸಿ ರಾತ್ರೋರಾತ್ರಿ ಸರ್ಕಾರ ರಚಿಸಿತ್ತು ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸುಪ್ರೀಂ ಕೋರ್ಟ್ ತೀರ್ಪು ಮತ್ತು ದೇವೇಂದ್ರ ಫಡ್ನವಿಸ್ ರಾಜೀನಾಮೆ ಸಂವಿಧಾನವನ್ನು ಮಟ್ಟಹಾಕಲು ಸಾಧ್ಯವಿಲ್ಲ ಎಂಬುದನ್ನು ತೋರಿಸಿಕೊಟ್ಟಿದೆ ಎಂದಿದ್ದಾರೆ.