ರಾಜ್ಯಪಂಢರಪುರ, ತುಳಜಾಪುರ, ಸೊಲ್ಲಾಪುರ ಬಸ್ಗಳು ವಿಜಯಪುರ ಮಾರ್ಗವಾಗಿ ಸಂಚಾರ: KSRTC
ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿರುವ ಕಾರಣ ಬೆಳಗಾವಿ ಮೂಲಕ ಮಹಾರಾಷ್ಟ್ರಕ್ಕೆ ಕರ್ನಾಟಕ ರಾಜ್ಯ ಸಾರಿಗೆ ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್ಆರ್ಟಿಸಿ ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಹೆಬ್ಬಾಳ ಟಿಎನ್ಐಇಗೆ ತಿಳಿಸಿದ್ದಾರೆ