ದೇಶಸಿಎಂ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸಂಪುಟ ವಿಸ್ತರಣೆ: 18 ಶಾಸಕರು ಸಚಿವರಾಗಿ ಪ್ರಮಾಣವಚನ
ಮಹಾರಾಷ್ಟ್ರ ಸರ್ಕಾರದಲ್ಲಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿದಿರುವ ಶಿವಸೇನೆಯ ಬಂಡಾಯ ಶಾಸಕರು ಮತ್ತು ಬಿಜೆಪಿ ಸೇರಿ ರಚಿಸಿರುವ ಮೈತ್ರಿ ಸರ್ಕಾರಕ್ಕೆ ಸರ್ಕಾರ ರಚನೆ ಮಾಡಿ 40 ದಿನಗಳ ನಂತರ ಸಚಿವ ಸಂಪುಟ ವಿಸ್ತರಣೆ ಭಾಗ್ಯ ಸಿಕ್ಕಿದೆ.