ದೇಶಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬೆದರಿಕೆ ಕರೆ; ಪುಣೆಯ 42 ವರ್ಷದ ವ್ಯಕ್ತಿಯ ಬಂಧನ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಹಾನಿ ಮಾಡುವುದಾಗಿ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪುಣೆಯ 42 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.