Maharashtra civic polls

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಮತದಾನ ಬಳಿಕ 'ಭಾಷಾ ವಿವಾದ'ದ ಕಿಡಿ ಹೊತ್ತಿಸಿದ ನಟ ಅಮೀರ್ ಖಾನ್!
ಮತ ಚಲಾಯಿಸಿದ ಬಳಿಕ ಮತದಾನದ ಮಹತ್ವದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನಟ ಅಮೀರ್ ಖಾನ್, ಮತಗಟ್ಟೆಯಲ್ಲಿನ ವ್ಯವಸ್ಥೆಗಳನ್ನು ಶ್ಲಾಘಿಸಿದರು.

ಮತದಾನ ವೇಳೆ NOTA ಒತ್ತಬಾರದು, ಅನಪೇಕ್ಷಿತ ಅಭ್ಯರ್ಥಿಗೆ ಉತ್ತೇಜನ ನೀಡಿದಂತಾಗುತ್ತದೆ: ಮೋಹನ್ ಭಾಗವತ್
ನಾಗ್ಪುರ ನಾಗರಿಕ ಸಂಸ್ಥೆ ಚುನಾವಣೆಯಲ್ಲಿ ಆರಂಭಿಕ ಮತದಾರರಲ್ಲಿ ಮೋಹನ್ ಭಾಗವತ್ ಕೂಡ ಒಬ್ಬರು. ಅವರು ಬೆಳಗ್ಗೆ 7.30 ರ ಸುಮಾರಿಗೆ ಮಹಾರಾಷ್ಟ್ರದ ನಾಗ್ಪುರ ನಗರದ ಮಹಲ್ ಪ್ರದೇಶದಲ್ಲಿರುವ ಮತಗಟ್ಟೆಗೆ ಹೋಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಬಗ್ಗೆ ಆತ್ಮಾವಲೋಕನ: ಕಾಂಗ್ರೆಸ್
ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟಾಗಿರುವ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದಾಗಿ ಕಾಂಗ್ರೆಸ್ ತಿಳಿಸಿದೆ.

