Maharashtra CM

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಫಡ್ನವಿಸ್ ಕೈಗೊಂಡ ಮೊದಲ ನಿರ್ಧಾರ ಯಾವುದು ಗೊತ್ತೇ?
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಇಂದು ಪದಗ್ರಹಣ ಮಾಡಿದ್ದು, ಅಧಿಕಾರ ವಹಿಸಿಕೊಂಡ ಮೊದಲ ದಿನ ಹಲವು ಕಡತಗಳಿಗೆ ಸಹಿ ಹಾಕಿದ್ದಾರೆ.

ಮಹಾರಾಷ್ಟ್ರ: ಬಿಜೆಪಿ ಶಾಸಕಾಂಗ ಪಕ್ಷ ನಾಯಕರಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ, ನಾಳೆ ಸಿಎಂ ಆಗಿ ಪ್ರಮಾಣ ವಚನ, ಶಿಂಧೆ ಡಿಸಿಎಂ
ನಾಳೆ ಸಂಜೆ ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಎನ್‌ಸಿಪಿ, ಶಿವಸೇನಾ ಜತೆ ಚರ್ಚಿಸಿದ ನಂತರ ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಬಗ್ಗೆ ನಿರ್ಧಾರ: ಬಿಜೆಪಿ
ಇಂದು ಎಎನ್‌ಐ ಜೊತೆ ಮಾತನಾಡಿದ ಅಶೋಕ್ ಚವಾಣ್ ಅವರು, "ಮೂರು ಪಕ್ಷಗಳ ಮೈತ್ರಿ ಇದೆ. ಆದ್ದರಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡ ನಂತರವೇ ಮಹಾರಾಷ್ಟ್ರ ನೂತನ ಸಿಎಂ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು.

ಮಹಾರಾಷ್ಟ್ರ ಸರಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದೆ: ಸಿಎಂ ಶಿಂಧೆ ರಾಜಿನಾಮೆ; ಆದಿತ್ಯ ಠಾಕ್ರೆ
ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದ್ದು, ಮುಖ್ಯಮಂತ್ರಿ ಏಕನಾಥ ಶಿಂದೆಯವರಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಶಿವಸೇನಾದ ಉದ್ಧವ್ ಠಾಕ್ರೆ ಬಣದ ಆದಿತ್ಯ ಠಾಕ್ರೆ ಹೇಳಿದ್ದಾರೆ.

16 ಶಾಸಕರು ಅನರ್ಹಗೊಳ್ಳಲಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿಗಳೂ ಬದಲಾಗಲಿದ್ದಾರೆ: ಸಂಜಯ್ ರಾವತ್
ಮಹಾರಾಷ್ಟ್ರ ರಾಜ್ಯ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್ ಅವರು, ಮುಂದೊಂದು ದಿನ ಮುಖ್ಯಮಂತ್ರಿ ಸ್ಥಾನವನ್ನೂ ಬದಲಾಯಿಸಲಿದ್ದಾರೆಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಸೋಮವಾರ ಹೇಳಿದ್ದಾರೆ.

ಭೀಕರ ಬೇಸಿಗೆ; ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಒತ್ತಾಯ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ರಾಜ್ಯದ ಕುಡಿಯುವ ನೀರಿನ ಅಗತ್ಯತೆಗಾಗಿ ವರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ ಮನವಿ ಮಾಡಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ರಾಜಕೀಯ ಬೇಡ: ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ
ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸೋಮವಾರ ಹೇಳಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬೆದರಿಕೆಯೊಡ್ಡಿದ್ದ ವ್ಯಕ್ತಿ ಬಂಧನ: ದೇವೇಂದ್ರ ಫಡ್ನವಿಸ್
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೋಮವಾರ ತಿಳಿಸಿದ್ದಾರೆ.

ಸಿಎಂ ಹುದ್ದೆಗೆ ಏಕನಾಥ್ ಶಿಂಧೆ ನೇಮಕ ಪ್ರಶ್ನಿಸಿ ಅರ್ಜಿ: ಜುಲೈ 11 ರಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಏಕನಾಥ್ ಶಿಂಧೆ ಅವರ ನೇಮಕವನ್ನು ಪ್ರಶ್ನಿಸಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 11 ರಂದು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

