ಕ್ರಿಕೆಟ್Kapil Dev ನೆರವಿನ ಷರತ್ತಿಗೆ Vinod Kambli ಪ್ರತಿಕ್ರಿಯೆ!
ಕುಡಿತದ ಚಟಕ್ಕೆ ದಾಸರಾಗಿ ಅನಾರೋಗ್ಯಕ್ಕೆ ತುತ್ತಾಗಿ ಹೀನಾಯ ಪರಿಸ್ಥಿತಿಯಲ್ಲಿರುವ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ತಮ್ಮ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಕಳವಳಗಳ ನಡುವೆಯೂ Rahab Centre ಗೆ ಹೋಗಲು ಒಪ್ಪಿಕೊಂಡಿದ್ದಾರೆ.