ಮಹಾರಾಷ್ಟ್ರ ರಾಜಕೀಯದ ಕ್ಷಿಪ್ರ ಬೆಳವಣಿಗೆ ಹಿನ್ನೆಲೆಯಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಎನ್ಸಿಪಿ ನಾಯಕ ಶರದ್ ಪವಾರ್ ತುರ್ತಾಗಿ ಜಂಟಿ ಪತ್ರಿಕಾಗೋಷ್ಟಿ ನಡೆಸಿದ್ದಾರೆ.