ದೇಶBMC elections ವಿವಾದ: ಇತರ ಚುನಾವಣೆಗಳಲ್ಲಿ ಬಳಕೆಯಾದ ಶಾಯಿಯೇ ಇಲ್ಲೂ ಬಳಕೆ- ಮಹಾರಾಷ್ಟ್ರ ಚುನಾವಣಾ ಆಯೋಗ
ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಗುರುವಾರ ಮಹಾರಾಷ್ಟ್ರದ 29 ಪುರಸಭೆಗಳಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿದ್ದರು.