Maharashtra Ekikaran Samiti

ಬೆಳಗಾವಿ: ಕನ್ನಡ ರಾಜ್ಯೋತ್ಸವದಂದು MES ಕರಾಳ ದಿನಾಚರಣೆ; 38 ಮಂದಿ ವಿರುದ್ಧ ಪ್ರಕರಣ ದಾಖಲು
ಅನುಮತಿಯಿಲ್ಲದೆ ರ್ಯಾಲಿ ನಡೆಸಿದ ಮತ್ತು ಭಾಷಾ ದ್ವೇಷವನ್ನು ಉತ್ತೇಜಿಸುವ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಎಂಇಎಸ್‌ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿದಂತೆ 38 ವ್ಯಕ್ತಿಗಳ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Watch | MES ಕೃತ್ಯಗಳು ಉಗ್ರವಾದಕ್ಕೆ ಸಮ: ಕರವೇ ನಾರಾಯಣಗೌಡ ಎಚ್ಚರಿಕೆ

ಬೆಳಗಾವಿ: ಎಂಇಎಸ್ ಕಾರ್ಯಕರ್ತನ ಮನೆ ಮೇಲೆ ದುಷ್ಕರ್ಮಿಗಳ ಗುಂಪು ದಾಳಿ, ನಾಲ್ವರಿಗೆ ಗಾಯ
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಗೆ ಸೇರಿದ ಪಕ್ಷದ ಕಾರ್ಯಕರ್ತರೊಬ್ಬರ ಮನೆ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ ಅವರ ಕುಟುಂಬದ ನಾಲ್ವರಿಗೆ ಗಾಯಗೊಳಿಸಿದ ಘಟನೆ ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆ ಸಮೀಪದ ಭಾರತ್ ನಗರದಲ್ಲಿ ಭಾನುವಾರ ನಡೆದಿದೆ.

ಎಂಇಎಸ್'ನಿಂದ ಹುತಾತ್ಮ ದಿನ ಆಯೋಜನೆ: ಬೆಳಗಾವಿಯಲ್ಲಿ ಸೆಕ್ಷನ್ 144 ಜಾರಿ, ಭೇಟಿ ರದ್ದುಗೊಳಿಸಿದ ಸಂಸದ ಧೈರ್ಯಶೀಲ ಮಾನೆ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿಂಸಾಚಾರದಲ್ಲಿ ಮಡಿದವರಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸದಸ್ಯರು ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಿದರು.

ಗಡಿ ವಿವಾದ: ರಾಜ್ಯ ಚಳಿಗಾಲ ಅಧಿವೇಶನದ ಮೊದಲ ದಿನ ಸಭೆ ನಡೆಸಲು ಎಂಇಎಸ್ ನಿರ್ಧಾರ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ನಡುವೆಯೇ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕರ್ನಾಟಕ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ಸಭೆ ನಡೆಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

