Maharashtra Election

ಮಹಾರಾಷ್ಟ್ರ ಚುನಾವಣೆ ಸೋಲಿಗೆ ಕಾಂಗ್ರೆಸ್‌ನ ಅತಿಯಾದ ಆತ್ಮವಿಶ್ವಾಸವೇ ಕಾರಣ ಎಂದ ಠಾಕ್ರೆ ಟೀಂ!
MVA ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಬೇಕಿತ್ತು ಎಂದು ಮಹಾರಾಷ್ಟ್ರ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ(LoP) ಅಂಬಾದಾಸ್ ದಾನ್ವೆ ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ ಆರೋಪವನ್ನು ಪ್ರಧಾನಿ ಮೋದಿ ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ: ಸಿಎಂ ಸಿದ್ದರಾಮಯ್ಯ
ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಸಿಎಂ ಸಿದ್ದರಾಮಯ್ಯ ಸೊಲ್ಲಾಪುರದಲ್ಲಿ ಶನಿವಾರ ಮಹಾ ವಿಕಾಸ ಅಘಾಡಿ ಪ್ರಚಾರ ನಡೆಸಿದರು.

ಸಂವಿಧಾನದ 370ನೇ ವಿಧಿ ರದ್ದನ್ನು ಅಣಕಿಸಿದವರು ಇತಿಹಾಸದಲ್ಲಿ ದಾಖಲಾಗುತ್ತಾರೆ: ಪ್ರಧಾನಿ ಮೋದಿ ವಾಗ್ದಾಳಿ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಬೀಡ್ ಜಿಲ್ಲೆಯ ಪಾರ್ಲಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ತಮ್ಮ ಎಂದಿನ ಶೈಲಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಪುಲ್ವಾಮ ದಾಳಿಯಂತಹ ಘಟನೆಗಳು ಮಾತ್ರ ಜನರ ಮನಸ್ಥಿತಿ ಬದಲಿಸಬಹುದು: ಶರದ್ ಪವಾರ್ ವಿವಾದಾತ್ಮಕ ಹೇಳಿಕೆ
ಮಹಾರಾಷ್ಟ್ರ ಜನತೆ ಹಾಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶದಲ್ಲಿದ್ದು, ಪುಲ್ವಾಮ ದಾಳಿಯಂತಹ ಘಟನೆಗಳು ಮಾತ್ರ ಜನರ ಮನಸ್ಥಿತಿ ಬದಲಿಸಬಹುದು ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

