Maharashtra government

ರೈತರ ಸಾಲ ಮನ್ನಾ ಯೋಜನೆ ಸಂಬಂಧ ಮಹಾ ಸರ್ಕಾರದ ವಿರುದ್ಧ ಶಿವಸೇನೆ ವಾಗ್ದಾಳಿ
ಮಿತ್ರ ಪಕ್ಷ ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಶಿವಸೇನೆ, ಮಹಾ ಸರ್ಕಾರ 34,022 ಕೋಟಿ ರೈತರ ಸಾಲ...

ಮಹಾರಾಷ್ಟ್ರ: ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸದ 4,500 ವೈದ್ಯರ ನೋಂದಣಿ ರದ್ದು
ಒಂದು ವರ್ಷ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕೆಂಬ ಕಡ್ಡಾಯ ನಿಯಮವನ್ನು ಪಾಲಿಸದ 4,500 ವೈದ್ಯರ ನೋಂದಣಿಯನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಳ್ಳಲು ಮುಂದಾದ ಶಿವಸೇನೆ
ಮಹಾರಾಷ್ಟ್ರದಲ್ಲಿ ಸುಮಾರು ಮೂರು ವರ್ಷಗಳ ನಂತರ ಬಿಜೆಪಿ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಮುನಿಸಿಕೊಂಡಿರುವ....

ಪೆರೋಲ್ ನಿಯಮ ಉಲ್ಲಂಘಿಸಿದ್ದರೆ ಸಂಜಯ್ ದತ್ ರನ್ನು ಜೈಲಿಗೆ ಕಳಿಸಿ: ಮಹಾರಾಷ್ಟ್ರ ಸರ್ಕಾರ
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಿವುಡ್ ನಟ ಸಂಜಯ್ ದತ್ ಗೆ...

ರಸ್ತೆಗುಂಡಿಯಿಂದ ಮಹಿಳಾ ಬೈಕರ್ ಸಾವು ಸಂಭವಿಸಿಲ್ಲ: ಮಹಾರಾಷ್ಟ್ರ ಸರ್ಕಾರ ಸ್ಪಷ್ಟನೆ
ಭಾನುವಾರ ಬೆಳಿಗ್ಗೆ ಬುಲೆಟ್ ಬೈಕ್‌ನಲ್ಲಿ ದೂರದ ಪ್ರಯಾಣ ಹೊರಟಿದ್ದ ಮಹಿಳೆ ರಸ್ತೆ ಗುಂಡಿಯಿಂದ ಸಾವನ್ನಪ್ಪಿಲ್ಲ ಎಂದು ಮಹರಾಷ್ಟ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಅವಧಿಗೂ ಮುನ್ನ ದತ್ ಬಿಡುಗಡೆ ಸಮರ್ಥಿಸಿಕೊಂಡ ಮಹಾ ಸರ್ಕಾರ, ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಕೆ
ಮುಂಬೈ ಸರಣಿ ಸ್ಫೋಟ ಪ್ರಕರಣ ಸಂಬಂಧ ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಅಪರಾಧದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಬಾಲಿವುಡ್ ....

ಹಾಜಿ ಅಲಿ ದರ್ಗಾ ಒತ್ತುವರಿ: ತೆರವುಗೊಳಿಸಲು 'ಮಹಾ' ಸರ್ಕಾರಕ್ಕೆ 'ಸುಪ್ರೀಂ' ಕೊನೆ ಅವಕಾಶ
ದಕ್ಷಿಣ ಮುಂಬಯಿಯಲ್ಲಿರುವ ಐತಿಹಾಸಿಕ ಹಾಜಿ ಅಲಿ ದರ್ಗಾ ರಸ್ತೆಯನ್ನು ಮಹಾರಾಷ್ಟ್ರ ಸರ್ಕಾರ ಕಾನೂನು ಬಾಹಿರವಾಗಿ ಒತ್ತುವರಿ ಮಾಡಿಕೊಂಡಿದ್ದು...

ನ್ಯಾಯಾಲಯದ ತೀರ್ಪಿನ ನಂತರ ಶನಿ ಶಿಂಗಣಾಪುರ ದೇವಸ್ಥಾನಕ್ಕೆ ಹೊರಟ ಮಹಿಳೆಯರು
ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವುದು ಮಹಿಳೆಯರ ಮೂಲಭೂತ ಹಕ್ಕು ಮತ್ತು ಅವರ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ...

ಮೇಕ್ ಇನ್ ಇಂಡಿಯಾ ಅಗ್ನಿ ಅವಘಡದಲ್ಲಿ ಕಿಡಿಗೇಡಿಗಳ ಕೈವಾಡ?
ಮುಂಬೈನಲ್ಲಿ ನಡೆದ ಮೇಕ್ ಇಂಡಿಯಾ ಸಪ್ತಾಹದ ವೇಳೆಯಲ್ಲಿನ ಅಗ್ನಿ ಅವಘಡ ಪ್ರಕರಣ ಸಾಕಷ್ಟು ತಿರುವು ಪಡೆಯುತ್ತಿದ್ದು, ಅಗ್ನಿ ದುರಂತದ ಹಿಂದೆ ಕಾಣದ ಕೈಗಳ ಕೆಲಸವಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ...

