Maharashtra government

ಮಾಜಿ ಸಿಎಂ ಚವ್ಹಾಣ್ ತನಿಖೆಗೆ ಅನುಮತಿ ಕೋರಿದ ಸಿಬಿಐ
ಬಹುಕೋಟಿ ಆದರ್ಶ ಗೃಹ ನಿರ್ಮಾಣ ಹಗರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಸಿಬಿಐ ಅಧಿಕಾರಿಗಳು ಮಹಾರಾಷ್ಟ್ರ ಸರ್ಕಾರದ ಅನುಮತಿ ಕೋರಿದ್ದಾರೆ...

ಹಿಟ್ ಅಂಡ್ ರನ್ ಪ್ರಕರಣದ ತೀರ್ಪು ಪ್ರಶ್ನಿಸಿ ಮೇಲ್ಮನವಿ
ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ 2002ರ ಹಿಟ್ ಅಂಡ್ ರನ್ ಪ್ರಕರಕ್ಕೆ ಸಂಬಂಧಿಸಿದಂತೆ ಬಾಂಬೇ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದೆ...

ಸಲ್ಲು ಹಿಟ್ ಆಂಡ್ ರನ್ ಕೇಸ್: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಮಹಾ ಸರ್ಕಾರ ನಿರ್ಧಾರ
2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಕ್ಲೀನ್ ಚಿಟ್ ಪಡೆದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ...

ಡ್ಯಾನ್ಸ್ ಬಾರ್ ನಿಷೇಧಕ್ಕೆ ತಡೆ; ಮಹಾರಾಷ್ಟ್ರ ಸರ್ಕಾರಕ್ಕೆ ತೀವ್ರ ಹಿನ್ನಡೆ
ಮಹಾರಾಷ್ಟ್ರದಲ್ಲಿ ಡ್ಯಾನ್ಸ್ ಬಾರ್ ಗಳ ಮೇಲಿನ ನಿಷೇಧವನ್ನು ತೆರವುಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಕೆಲವೇ ದಿನಗಳಲ್ಲಿ ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಡ್ಯಾನ್ಸ್ ಬಾರ್..

ಶೀನಾ ಬೋರಾ ಹತ್ಯೆ: ಸಿಬಿಐ ತನಿಖೆಗೆ "ಮಹಾ" ನಿರ್ಧಾರ
ಭಾರಿ ಸುದ್ದಿಗೆ ಗ್ರಾಸವಾಗಿದ್ದ ಶೀನಾ ಬೋರಾ ಹತ್ಯಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ(ಸಿಬಿಐ)ಕ್ಕೆ ವಹಿಸಲು ಶುಕ್ರವಾರ ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಶೀನಾ ಕೊಲೆ ತನಿಖೆ ಯಥಾ ಪ್ರಕಾರ ಮುಂದುವರಿಯಲಿದೆ: ಅಹ್ಮದ್ ಜಾವೇದ್
ಶೀನಾ ಬೋರಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಎಲ್ಲಾ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ ಎಂಬ...

ಮತ್ತೆ ಬೆದರಿಕೆ ಪತ್ರ: ಅಣ್ಣಾ ಹಜಾರೆಗೆ "ಝಡ್ ಪ್ಲಸ್" ಭದ್ರತೆ
ಹಿರಿಯ ಗಾಂಧಿವಾದಿ ಮತ್ತು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರಿಗೆ 2ನೇ ಬಾರಿಗೆ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ಅವರಿಗೆ ನೀಡಲಾಗಿರುವ ಭದ್ರತೆಯನ್ನು "ಝಡ್ ಪ್ಲಸ್" ಶ್ರೇಣಿಗೇರಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ...

ಮಹಾರಾಷ್ಟ್ರ: ಮತ್ತೊಬ್ಬ ಸಚಿವಗೂ ತಟ್ಟಿದ ಕಳಂಕ
ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಹೊಸ ವಿವಾದ ಅಂಟಿಕೊಂಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಪಂಕಜಾ ಮುಂಡೆ ವಿವಾದದ ಬೆನ್ನಲ್ಲೇ ಈಗ ಶಿಕ್ಷಣ ಸಚಿವ ವಿನೋದ್ ತಾವ್ಡೆ ವಿರುದ್ಧವೂ ಅಂತಹುದೇ ಅವ್ಯವಹಾರ ಆರೋಪ ಕೇಳಿಬಂದಿದೆ...

ಸಲ್ಮಾನ್ ಖಾನ್ ಪ್ರಕರಣ ಮುಚ್ಚಿ ಹಾಕಲು "ಮಹಾ" ಯತ್ನ..?
ಹಿಟ್ ಅಂಡ್ ರನ್ ಪ್ರಕರಣದಲ್ಲಿ ಸೆಷನ್ಸ್ ಕೋರ್ಟ್ ನಿಂದ ಅಪರಾಧಿ ಎಂದು ಸಾಬೀತಾಗಿ 5 ವರ್ಷಗಳ ಶಿಕ್ಷೆಗೆ ಗುರಿಯಾಗಿರುವ ಸಲ್ಮಾನ್ ಖಾನ್ ಅವರನ್ನು ಪ್ರಕರಣದಿಂದ ತಪ್ಪಿಸಲು...

