ದೇಶಕಳೆದ 48 ಗಂಟೆಗಳಲ್ಲಿ ಮಹಾರಾಷ್ಟ್ರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ 59 ಜನ ಸಾವು: ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ
ಕಳೆದ 48 ಗಂಟೆಗಳಲ್ಲಿ ಮಹಾರಾಷ್ಟ್ರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 59 ಸಾವುಗಳು ದಾಖಲಾಗಿವೆ. ನಾಂದೇಡ್ನ ಶಂಕರರಾವ್ ಚವಾನ್ ಆಸ್ಪತ್ರೆಯಲ್ಲಿ 35 ಮಂದಿ ಸಾವನ್ನಪ್ಪಿದ್ದರೆ ಔರಂಗಾಬಾದ್ನ ಘಾಟಿ ಆಸ್ಪತ್ರೆಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ.