Maharashtra govt

ರಾತ್ರಿ ಸುರಿದ ಭಾರಿ ಮಳೆಗೆ ಮುಂಬೈ ತತ್ತರ; ಸಮುದ್ರದಲ್ಲಿ 4.4 ಮೀ ಎತ್ತರದ ಅಲೆಗಳ ಎಚ್ಚರಿಕೆ ನೀಡಿದ IMD
ಮುಂಬೈನಲ್ಲಿ ಭಾರೀ ಮಳೆ ಮತ್ತು ಉಬ್ಬರವಿಳಿತದ ಕಾರಣ, ಉಪನಗರ ವಿಭಾಗದಲ್ಲಿ ಸ್ಥಳೀಯ ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ ಮತ್ತು ಅನಿವಾರ್ಯವಲ್ಲದಿದ್ದರೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಬರಗಾಲ: ಕೃಷ್ಣಾ-ಹಿರಣ್ಯಕೇಶಿ ನದಿಗಳಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಜೊಲ್ಲೆ ಮನವಿ
ಭೀಕರ ಬರಗಾಲ ಎದುರಿಸುತ್ತಿರುವ ಕರ್ನಾಟಕಕ್ಕೆ ನೀರು ಬಿಡುವಂತೆ ಸಂಸದ ಅಣ್ಣಾ ಸಾಹಿಬ್ ಶಂಕರ್ ಮನವಿ ಮಾಡಿದ್ದಾರೆ.

ಉತ್ತರ ಕರ್ನಾಟಕಕ್ಕೆ ನೀರು ಬಿಡಲು ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ
ಉತ್ತರ ಕರ್ನಾಟಕದ ಭಾಗದಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ರಾಜ್ಯದ ಕೃಷ್ಣ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವುದಕ್ಕೆ ಸಿಎಂ ಏಕನಾಥ್ ಶಿಂಧೆಗೆ ಮನವಿ ಮಾಡಿದ್ದಾರೆ.

ನಕ್ಸಲ್ ನಂಟು ಪ್ರಕರಣ: ಮಾಜಿ ಪ್ರಾಧ್ಯಾಪಕ ಸಾಯಿಬಾಬಾ ಖುಲಾಸೆ ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ಮಹಾರಾಷ್ಟ್ರ
ಮಾಜಿ ಪ್ರಾಧ್ಯಾಪಕ ಜಿ ಎನ್ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ರತನ್ ಟಾಟಾಗೆ ಮಹಾರಾಷ್ಟ್ರ ಸರ್ಕಾರದ ಮೊದಲ 'ಉದ್ಯೋಗ ರತ್ನ' ಪ್ರಶಸ್ತಿ
ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ಅವರಿಗೆ ಮೊದಲ 'ಉದ್ಯೋಗ ರತ್ನ' ಪ್ರಶಸ್ತಿಯನ್ನು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಕೈಗಾರಿಕಾ ಸಚಿವ ಉದಯ್ ಸಾಮಂತ್ ಹೇಳಿದ್ದಾರೆ.

ಬಜೆಟ್ ಗೂ ಮುನ್ನ ಹಣದ ಕೊರತೆ ಎದುರಿಸುತ್ತಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಒಪಿಎಸ್ ಜಾರಿ ಬೇಡಿಕೆಯ ಒತ್ತಡ
ರಾಜ್ಯ ಬಜೆಟ್ ಗೂ ಮುನ್ನ ಮಹಾರಾಷ್ಟ್ರದ 2 ಮಿಲಿಯನ್ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರು ಸರ್ಕಾರದ ಮೇಲೆ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗಾಗಿ ಬೇಡಿಕೆ ಮುಂದಿಟ್ಟಿದ್ದಾರೆ.

ಬೇಬಿ ಪೌಡರ್ ತಯಾರಿ-ಮಾರಾಟಕ್ಕೆ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಗೆ ಬಾಂಬೇ ಹೈಕೋರ್ಟ್ ಅನುಮತಿ
ಈ ಹಿಂದೆ ಮಹಾರಾಷ್ಟ್ರ ಸರ್ಕಾರದಿಂದ ನಿವಷೇಧಕ್ಕೊಳಗಾಗಿದ್ದ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆ ಬೇಬಿ ಪೌಡರ್ ತಯಾರಿಕೆ ಮತ್ತು ಮಾರಾಟಕ್ಕೆ ಬಾಂಬೇ ಹೈಕೋರ್ಟ್ ಅನುಮತಿ ನೀಡಿದೆ.

PWD ಎಡವಟ್ಟು; 20 ವರ್ಷಗಳ ಕಾನೂನು ಹೋರಾಟ; ಗುತ್ತಿಗೆದಾರನಿಗೆ 'ಮಹಾ' ಸರ್ಕಾರ ಈಗ ಕೊಡಬೇಕಿರುವುದು 100 ಪಟ್ಟು ಹೆಚ್ಚು ಪರಿಹಾರ!
1998ರ 2.26 ಕೋಟಿ ರೂಪಾಯಿ ಮೊತ್ತದ ಮೂಲಸೌಕರ್ಯ ಒಪ್ಪಂದದ ಗೊಂದಲದಿಂದಾಗಿ ಮಹಾರಾಷ್ಟ್ರ ಸರ್ಕಾರವು ಇದೀಗ ಗುತ್ತಿಗೆದಾರನಿಗೆ 540 ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ನೀಡುವಂತಾಗಿದೆ.

ದೂರವಾಣಿ ಕರೆ ವೇಳೆ 'ಹಲೋ' ಬದಲು 'ವಂದೇ ಮಾತರಂ' ಹೇಳಿ: ಅಧಿಕಾರಿಗಳಿಗೆ ಮಹಾರಾಷ್ಟ್ರ ಸರ್ಕಾರ ನಿರ್ದೇಶನ
ದೂರವಾಣಿ ಕರೆ ವೇಳೆ 'ಹಲೋ' ಎಂದು ಹೇಳುವ ಬದಲು 'ವಂದೇ ಮಾತರಂ' ಹೇಳುವಂತೆ ಮಹಾರಾಷ್ಟ್ರ ಸರ್ಕಾರ ತನ್ನ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

