Maharashtra local body polls

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 5 ಜೆಡಿಎಸ್ ಅಭ್ಯರ್ಥಿಗಳ ಗೆಲುವು
ಮಹಾರಾಷ್ಟ್ರದಲ್ಲಿ ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ನ ಐವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಇದಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಸಂತಸ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿ ಮ್ಯಾಜಿಕ್; ಅಘಾಡಿ ಗಾಡಿ ಪಂಕ್ಚರ್!
ಬಿಜೆಪಿ 133 ನಗರ ಪರಿಷತ್ಗಳನ್ನು ಗೆದ್ದಿದೆ, ಆದರೆ ಅದರ ಮಹಾಯುತಿ ಪಾಲುದಾರರಾದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಎನ್ಸಿಪಿ ಕ್ರಮವಾಗಿ 46 ಮತ್ತು 35 ನಗರ ಪರಿಷತ್ಗಳನ್ನು ಪಡೆದುಕೊಂಡಿವೆ.

