Maharashtra minister

NEET ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತ ಆರೋಪಿಗಳ ಕೋಚಿಂಗ್ ಸೆಂಟರ್ ಕಟ್ಟಡಗಳನ್ನು ಕೆಡವಿ; ಮಹಾರಾಷ್ಟ್ರ ಸಚಿವ ಆಗ್ರಹ
ಅಧಿಕಾರಿಗಳ ಪ್ರಕಾರ, ಈ ಪ್ರಕರಣದಲ್ಲಿ ಇಲ್ಲಿಯವರೆಗೆ ದೆಹಲಿ, ಜೈಪುರ, ಗುರುಗ್ರಾಮ್, ನಾಸಿಕ್, ಪುಣೆ, ಲಾತೂರ್ ಮತ್ತು ಅಹಲ್ಯಾನಗರದಲ್ಲಿ 10 ಆರೋಪಿಗಳನ್ನು ಬಂಧಿಸಲಾಗಿದೆ.

'ಮೊಹಲ್ಲಾ'ಗಳಲ್ಲಿ ಭಗವದ್ಗೀತೆ ಪ್ರಚಾರದಿಂದ ಹಿಂದೂ ರಾಷ್ಟ್ರದ ಕಲ್ಪನೆ ಸಾಕಾರ: ಮಹಾರಾಷ್ಟ್ರ ಸಚಿವ ರಾಣೆ
ಭಗವದ್ಗೀತೆಯ ಬೋಧನೆಗಳು ಸಾಮರಸ್ಯ ಮತ್ತು ಚಿಂತನೆಗೆ ಹಚ್ಚುತ್ತವೆ. ಅದರ ಸಂದೇಶ ಮೂಲೆ ಮೂಲೆಗೂ ತಲುಪಬೇಕು

ಮಾತನಾಡಲು ಆಗುತ್ತಿಲ್ಲ: ತಮಗಿರುವ ಕಾಯಿಲೆ ಬಗ್ಗೆ ತಿಳಿಸಿದ ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ
ಎರಡು ನಿಮಿಷಗಳಿಗಿಂತ ಹೆಚ್ಚು ಕಾಲ ಸರಿಯಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ, ಇದರಿಂದಾಗಿ ಅವರು ಸಂಪುಟ ಸಭೆಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅಡ್ಡಿಯಾಗುತ್ತದೆ ಎಂದು ಧನಂಜಯ್ ಮುಂಡೆ ಅವರು ಸಾಮಾಜಿಕ ಮಾಧ್ಯಮದ ಮೂಲಕ ಜನರಿಗೆ ತಿಳಿಸಿದ್ದಾರೆ.

ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣ: ಚೂರಿ ಇರಿತವಾಗಿದ್ದು ನಿಜವೇ? ನಟನೆಯೇ?; ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಪ್ರಶ್ನೆ
ಸೈಫ್ ಆಸ್ಪತ್ರೆಯಿಂದ ಹೊರ ಬರುವ ದೃಶ್ಯವನ್ನು ನೋಡಿದರೆ ಅವರು ನಟಿಸುತ್ತಿದ್ದಾರೆಂಬ ಅನುಮಾನ ವ್ಯಕ್ತವಾಗುತ್ತಿದೆ.

ಪ್ರತಿ ನಿತ್ಯ ಮೀನು ತಿಂದರೆ ನಿಮ್ಮ ಕಣ್ಣುಗಳು ಐಶ್ವರ್ಯಾ ರೈ ತರ ಆಗುತ್ತೆ: ಸಚಿವರ ಹೇಳಿಕೆ ವೈರಲ್
ಬಾಲಿವುಡ್ ನಟಿ ಐಶ್ವರ್ಯ ರೈ ಅವರ ಸೌಂದರ್ಯಕ್ಕೆ ಕಾರಣವೇ ಮೀನು ಸೇವನೆ ಎಂದಿರುವ ಸಚಿವರ ಹೇಳಿಕೆ ವಿವಾದದ ಸ್ವರೂಪವನ್ನೂ ಪಡೆದಿದೆ.

ಈರುಳ್ಳಿಗೆ ರೇಟ್ ಜಾಸ್ತಿಯಾದರೆ ನಾಲ್ಕು ತಿಂಗಳು ತಿನ್ನಬೇಡಿ: ಮಹಾರಾಷ್ಟ್ರ ಸಚಿವ ದಾದಾ ಭೂಸೆ
ಕಳೆದ ಎರಡು ತಿಂಗಳು ಟೊಮ್ಯಾಟೊ ಬೆಲೆ ಗಗನಕ್ಕೇರಿ ಗ್ರಾಹಕರು ತೀವ್ರ ಬೆಲೆ ತೆರಬೇಕಾಗಿ ಬಂತು. ಇದೀಗ ಅದರ ಬೆಲೆ ಇಳಿಕೆಯಾಗಿ ಈರುಳ್ಳಿ ಬೆಲೆ ಏರಿಕೆಯಾಗುವ ಸೂಚನೆ ಸಿಕ್ಕಿದೆ.

ಗಡಿ ವಿವಾದ: ನಾಗ್ಪುರ ಅಧಿವೇಶನದ ಬಳಿಕ ಬೆಳಗಾವಿಗೆ ಭೇಟಿ ನೀಡುತ್ತೇವೆ: ಮಹಾರಾಷ್ಟ್ರ ಸಚಿವರು
ಕರ್ನಾಟಕದ ಬೆಳಗಾವಿಯಲ್ಲಿ ಮತ್ತು ಮಹಾರಾಷ್ಟ್ರದ ನಾಗ್ಪುರದಲ್ಲಿ ಚಳಿಗಾಲದ ಅಧಿವೇಶನಗಳು ಪೂರ್ಣಗೊಂಡ ನಂತರ ಬೆಳಗಾವಿಗೆ ಭೇಟಿ ನೀಡುತ್ತೇವೆಂದು ಮಹಾರಾಷ್ಟ್ರ ಸಚಿವರು ಹೇಳಿದ್ದಾರೆ.

ಕಾನೂನು ಉಲ್ಲಂಘನೆ ಮಾಡಿದರೆ ಮಹಾರಾಷ್ಟ್ರ ಸಚಿವರ ಮೇಲೂ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ
ಮಹಾರಾಷ್ಟ್ರ ರಾಜ್ಯ ಸಚಿವರು ಬೆಳಗಾವಿಗೆ ಭೇಟಿ ನೀಡಿ ಕಾನೂನು ಉಲ್ಲಂಘನೆ ಮಾಡಿದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಎಂವಿಎ ಅವಧಿಯಲ್ಲಿ ಗುಜರಾತ್‌ನಲ್ಲಿ ಟಾಟಾ-ಏರ್‌ಬಸ್ ವಿಮಾನ ಘಟಕ ಸ್ಥಾಪನೆ ಒಪ್ಪಂದ: ಮಹಾ ಸಚಿವ
ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರ ಅಧಿಕಾರದಲ್ಲಿದ್ದಾಗ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಗುಜರಾತ್‌ನಲ್ಲಿ ಟಾಟಾ-ಏರ್‌ಬಸ್ ಸಿ-295 ಸಾರಿಗೆ ವಿಮಾನ ತಯಾರಿಕಾ ಘಟಕ ಸ್ಥಾಪಿಸುವ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಿತ್ತು ಎಂದು...

