ರಾಜ್ಯರಾಜ್ಯದ ವಿಮಾನ ನಿಲ್ದಾಣಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಮಹಾರಾಷ್ಟ್ರ ಮಾದರಿ ಅಳವಡಿಸಿಕೊಳ್ಳುವ ಸಾಧ್ಯತೆ
ಸರ್ಕಾರ ಸದ್ಯ ನಿರ್ಮಿಸುತ್ತಿರುವ ಮತ್ತು ಭವಿಷ್ಯದಲ್ಲಿ ನಿರ್ಮಿಸಲಿರುವ ವಿಮಾನ ನಿಲ್ದಾಣಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಮಹಾರಾಷ್ಟ್ರದ ಮಾದರಿಯನ್ನು ಪುನರಾವರ್ತಿಸಲು ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಚಿಂತನೆ ನಡೆಸಿದೆ.