ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ವಿಪಕ್ಷ ನಾಯಕರು ಹದ್ದುಮೀರಿ ಅಸಂಬದ್ಧ ಹೇಳಿಕೆ ನೀಡುತ್ತಿರುವುದನ್ನು ನೋಡಿದರೆ ಅವರು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.