Maharashtra Police

ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಹಿಂಡಲಗಾ ಜೈಲಿನಲ್ಲಿ ಪತ್ತೆಯಾಗಿಲ್ಲ ಫೋನ್; ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು!
ರಾಜ್ಯ

ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಹಿಂಡಲಗಾ ಜೈಲಿನಲ್ಲಿ ಪತ್ತೆಯಾಗಿಲ್ಲ ಫೋನ್; ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು!

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್‌ ಪೂಜಾರಿ ಕೈಗೆ ಮೊಬೈಲ್‌ ಫೋನ್ ಕೊಟ್ಟಿದ್ದು ಯಾರು? ಜೈಲಿನೊಳಗೆ ಮೊಬೈಲ್‌ ಫೋನ್ ಹೋಗಿದ್ದು ಹೇಗೆ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ.

'ಡಿಜಿಟಲ್' ಕಳ್ಳ: ಕದ್ದ ಮೊಬೈಲ್ ಫೋನ್ ಗಳನ್ನು ಹಿಂದುರುಗಿಸಲು ಆನ್‌ಲೈನ್ ಪಾವತಿ ಕೇಳಿದ ಭೂಪ!
ದೇಶ

'ಡಿಜಿಟಲ್' ಕಳ್ಳ: ಕದ್ದ ಮೊಬೈಲ್ ಫೋನ್ ಗಳನ್ನು ಹಿಂದುರುಗಿಸಲು ಆನ್‌ಲೈನ್ ಪಾವತಿ ಕೇಳಿದ ಭೂಪ!

ಮಹಾರಾಷ್ಟ್ರದಲ್ಲಿನ ಖತರ್ನಾಕ್ ಕಳ್ಳನೋರ್ವ ತಾನು ಕದ್ದ ಮೊಬೈಲ್ ಫೋನ್ ಹಿಂದುರುಗಿಸಲು ಆನ್‌ಲೈನ್ ಪಾವತಿ ಕೇಳಿ ಪೊಲೀಸರ ಅತಿಥಿಯಾಗಿದ್ದಾನೆ.

ಮಹಾರಾಷ್ಟ್ರದಲ್ಲಿ ಮತ್ತೊಂದು ಗ್ಯಾಂಗ್ ರೇಪ್: ನಾಲ್ವರ ಬಂಧನ, ಶಂಕಿತ ಮೂರು ಆರೋಪಿಗಳಿಗೆ ತೀವ್ರ ಶೋಧ
ದೇಶ

ಮಹಾರಾಷ್ಟ್ರದಲ್ಲಿ ಮತ್ತೊಂದು ಗ್ಯಾಂಗ್ ರೇಪ್: ನಾಲ್ವರ ಬಂಧನ, ಶಂಕಿತ ಮೂರು ಆರೋಪಿಗಳಿಗೆ ತೀವ್ರ ಶೋಧ

ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಅಪ್ರಾಪ್ತೆಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪತ್ನಿ ಮೇಲೆ ಹಲ್ಲೆ ಆರೋಪ: ಖ್ಯಾತ ಕಿರುತೆರೆ ನಟ ಕರಣ್‌ ಮೆಹ್ರಾ ಬಂಧನ, ಬಿಡುಗಡೆ
ಬಾಲಿವುಡ್

ಪತ್ನಿ ಮೇಲೆ ಹಲ್ಲೆ ಆರೋಪ: ಖ್ಯಾತ ಕಿರುತೆರೆ ನಟ ಕರಣ್‌ ಮೆಹ್ರಾ ಬಂಧನ, ಬಿಡುಗಡೆ

ಪತ್ನಿಯನ್ನು ಥಳಿಸಿದ ಆರೋಪದ ಮೇಲೆ ಹಿಂದಿ ಕಿರುತೆರೆಯ ಖ್ಯಾತ ನಟ ಕರಣ್ ಮೆಹ್ರಾ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ: ಪೊಲೀಸ್ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರು ಹತ
ದೇಶ

ಮಹಾರಾಷ್ಟ್ರ: ಪೊಲೀಸ್ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರು ಹತ

ಮಹಾರಾಷ್ಟ್ರದಲ್ಲಿ ಇಂದು ನಡೆದ ಪೊಲೀಸ್ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾರು ನಿಲ್ಲಿಸುವಂತೆ ಹೇಳಿದ ಪೊಲೀಸಪ್ಪನ ಮೇಲೆ ಕಾರು ಹರಿಸಿದ ಭೂಪ, ನಾಲ್ವರಿಗೆ ಗಾಯ, ವಿಡಿಯೋ ವೈರಲ್!
ದೇಶ

ಕಾರು ನಿಲ್ಲಿಸುವಂತೆ ಹೇಳಿದ ಪೊಲೀಸಪ್ಪನ ಮೇಲೆ ಕಾರು ಹರಿಸಿದ ಭೂಪ, ನಾಲ್ವರಿಗೆ ಗಾಯ, ವಿಡಿಯೋ ವೈರಲ್!

ಸಂಚಾರಿ ನಿಯಮ ಮೀರಿದ ಹಿನ್ನಲೆಯಲ್ಲಿ ಕಾರು ನಿಲ್ಲಿಸುವಂತೆ ಹೇಳಿದ್ದ ಪೊಲೀಸ್ ಪೇದೆಯ ಮೇಲೆ ಚಾಲಕನೋರ್ವ ಕಾರು ಹರಿಸಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ.

ಮಹಾರಾಷ್ಟ್ರ: 24 ಗಂಟೆಗಳಲ್ಲಿ 114 ಪೊಲೀಸರಿಗೆ ಕೊರೋನಾ ಸೋಂಕು, ಓರ್ವ ಅಧಿಕಾರಿ ಸಾವು
ದೇಶ

ಮಹಾರಾಷ್ಟ್ರ: 24 ಗಂಟೆಗಳಲ್ಲಿ 114 ಪೊಲೀಸರಿಗೆ ಕೊರೋನಾ ಸೋಂಕು, ಓರ್ವ ಅಧಿಕಾರಿ ಸಾವು

ಮಾರಕ ಕೊರೋನಾ ವೈರಸ್ ಗೆ ನೆರೆಯ ಮಹಾರಾಷ್ಟ್ರ ಹೈರಾಣಾಗಿ ಹೋಗಿದ್ದು, ಕೊರೋನಾ ವೈರಸ್ ಲಾಕ್ ಡೌನ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಪೊಲೀಸರಿಗೇ ಕೊರೋನಾ ಸೋಂಕು ತಗುಲುತ್ತಿದೆ.

ಮಹಾರಾಷ್ಟ್ರ: 48 ಗಂಟೆಗಳಲ್ಲಿ 278 ಪೊಲೀಸರಲ್ಲಿ ಕೋವಿಡ್-19 ದೃಢ
ದೇಶ

ಮಹಾರಾಷ್ಟ್ರ: 48 ಗಂಟೆಗಳಲ್ಲಿ 278 ಪೊಲೀಸರಲ್ಲಿ ಕೋವಿಡ್-19 ದೃಢ

ಮಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚುತ್ತಲೇ ಸಾಗಿದ್ದು, ಕಳೆದ 48 ಗಂಟೆಗಳಲ್ಲಿ ಬರೋಬ್ಬರಿ 278 ಮಹಾರಾಷ್ಟ್ರ ಪೊಲೀಸರಲ್ಲಿ ವೈರಸ್ ದೃಢಪಟ್ಟಿದೆ ಎಂದು ಶುಕ್ರವಾರ ವರದಿಗಳಿಂದ ತಿಳಿದುಬಂದಿದೆ. 

ಲಾಕ್ ಡೌನ್ ನಿಯಮ ಮುರಿದ ಹಿನ್ನಲೆ: ಪೂನಂ ಪಾಂಡೆ ವಿರುದ್ಧ ಪ್ರಕರಣ ದಾಖಲು
ಬಾಲಿವುಡ್

ಲಾಕ್ ಡೌನ್ ನಿಯಮ ಮುರಿದ ಹಿನ್ನಲೆ: ಪೂನಂ ಪಾಂಡೆ ವಿರುದ್ಧ ಪ್ರಕರಣ ದಾಖಲು

ಲಾಕ್ ಡೌನ್ ನಿಯಮ ಮುರಿದ ಹಿನ್ನಲೆಯಲ್ಲಿ ಬಾಲಿವುಡ್ ನಟಿ ಮತ್ತು ಮಾಡೆಲ್ ಪೂನಂ ಪಾಂಡೆ ವಿರುದ್ಧ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ.