Maharashtra Police

ಬೆತ್ತಲೆ ಫೋಟೋ, ವಿಡಿಯೋ ಇಟ್ಕೊಂಡು 2 ವರ್ಷ ರೇಪ್ ಮಾಡಿ 35 ಲಕ್ಷಕ್ಕೆ ಬೇಡಿಕೆ ಇಟ್ಟ ಪಾಪಿ!
ಜೈಲುಪಾಲಾದ ಪತಿಯನ್ನು ಜೈಲಿನಿಂದ ಬಿಡುಗಡೆ ಮಾಡಿಸಲು ಸಹಾಯ ಮಾಡುವುದಾಗಿ ಹೇಳಿ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ನಿರಂತರ ಅತ್ಯಾಚಾರ ಎಸಗಿ, ಅದರ ವಿಡಿಯೋ ಮೂಲಕ ಬೆದರಿಕೆ ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ರಾತ್ರಿ ಇಡೀ ಸೆಕ್ಸ್.., ಬೆಳಗ್ಗೆ ಮತ್ತೆ ಬಾ ಎಂದಿದ್ದಕ್ಕೆ ಚಾಕು ಇರಿದ ಸಲಿಂಗಕಾಮಿ
ಎರಡನೇ ಬಾರಿಗೆ ಸೆಕ್ಸ್ ಗೆ ಒತ್ತಾಯಿಸಿದ್ದಕ್ಕೆ ಪುರುಷ ಸಲಿಂಗಕಾಮಿಗೆ ವ್ಯಕ್ತಿಯೋರ್ವ ಚಾಕಿವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಸುದ್ದಿಗೋಷ್ಠಿಯಲ್ಲಿ ಸಾಕ್ಷ್ಯ ಬಹಿರಂಗ, ಮಹಾರಾಷ್ಟ್ರ ಪೊಲೀಸ್ ಉಪ ನಿರ್ದೇಶಕರ ವಿರುದ್ಧ ಪಿಐಎಲ್
ಭೀಮಾ ಕೋರೆಗಾಂವ್ ಮತ್ತು ವಿಚಾರವಾದಿಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಭುಗಿಲೆದ್ದಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸ್ ಉಪ ನಿರ್ದೇಶಕರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಪ್ರಬಲ ಸಾಕ್ಷಿಗಳು ದೊರಕಿದ್ದರಿಂದ ಮಾವೋ ಕಾರ್ಯಕರ್ತರ ಬಂಧನ: 'ಸುಪ್ರೀಂ'ಗೆ ಮಹಾರಾಷ್ಟ್ರ ಪೊಲೀಸ್ ಪ್ರತಿಕ್ರಿಯೆ
ಭೀಮಾ-ಕೊರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪೊಲೀಸರು ಬಂಧಿಸಿದ್ದ ಐವರು...

ಭಿನ್ನಮತೀಯರನ್ನು ತಡೆಯುತ್ತಿಲ್ಲ, ಸಮಾಜವನ್ನು ಅವ್ಯವಸ್ಥೆಯಿಂದ ರಕ್ಷಿಸುತ್ತಿದ್ದೇವೆ; ಸುಪ್ರೀಂ ಕೋರ್ಟ್ ಗೆ ಪುಣೆ ಪೊಲೀಸರು
ಭೀಮಾ-ಕೊರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪೊಲೀಸರು ಬಂಧಿಸಿದ್ದ ಐವರು ...

ಹೋರಾಟಗಾರರ ಪತ್ರ 'ರಾಜೀವ್ ಗಾಂಧಿ-ತರಹದ' ಘಟನೆ ಬಗ್ಗೆ ಮಾತನಾಡಿದೆ: ಪುಣೆ ಪೊಲೀಸರು
ಬಂಧಿತ ಐವರು ಹೋರಾಟಗಾರರು ನಿಷೇಧಿದ ನಕ್ಸಲ್ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಬಗ್ಗೆ....

ಭೀಮಾ ಕೊರೆಗಾಂವ್ ಹಿಂಸಾಚಾರ: ಶಂಕಿತರ ಭಾವಚಿತ್ರ, ಘಟನೆಯ ವೀಡಿಯೋ ಬಿಡುಗಡೆ
ಜನವರಿ 1 ರಂದು ಸಂಭವಿಸಿದ ಭೀಮಾ ಕೊರೆಗಾಂವ್ ಹಿಂಸಾಚಾರದಲ್ಲಿ ಯುವಕರ ಮೇಲೆ ಹಲ್ಲೆ ನಡೆಸಿದ ನಾಲ್ವರ ಭಾವಚಿತ್ರವನ್ನು ಮಹಾರಾಷ್ಟ್ರದ ಅಪರಾಧ ವಿಭಾಗದ ಪೋಲೀಸರು ಬಿಡುಗಡೆ ಮಾಡಿದ್ದಾರೆ.

ಉದ್ಯಮಿ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ ಖ್ಯಾತ ಬಾಲಿವುಡ್ ನಟಿ ಜೀನತ್ ಅಮಾನ್
ಬಾಲಿವುಡ್ ನ ಖ್ಯಾತ ಹಿರಿಯ ನಟಿ ಜೀನತ್ ಅಮಾನ್ ಅವರು ಮುಂಬೈ ಮೂದಲ ಉದ್ಯಮಿಯೊಬ್ಬರ ವಿರುದ್ಧ ಅತ್ಯಾಚಾರ ದೂರು ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.

'ಪತಿಯಿಂದ ನನ್ನನ್ನು ರಕ್ಷಿಸಿ'; ವೈರಲ್ ಆಯ್ತು ಮುಂಬೈ ಮಹಿಳೆಯ ಟ್ವಿಟರ್ ವಿಡಿಯೋ
ನನ್ನ ಪತಿಯಿಂದ ನನ್ನನ್ನು ರಕ್ಷಿಸಿ ಎಂದು ಮುಂಬೈ ಮೂಲದ ಮಹಿಳೆಯೊಬ್ಬರು ಅಪ್ಲೋಡ್ ಮಾಡಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

