ದೇಶಮಹಾರಾಷ್ಟ್ರ ಚುನಾವಣೆ: 125 ಅಭ್ಯರ್ಥಿಗಳ ಬಿಜೆಪಿ ಪಟ್ಟಿ ಬಿಡುಗಡೆ, ಶಿವಸೇನೆಯೊಂದಿಗೆ ಮೈತ್ರಿ ಖಚಿತ
ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಮಂಗಳವಾರ 125 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಮತ್ತು ಶಿವಸೇನೆ ಹಾಗೂ ಇತರೆ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದೆ.