ರಾಜ್ಯಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಇಲ್ಲ: ಶ್ರೀರಾಮುಲು
ಇನ್ನು ಮುಂದೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರನ್ನೆಲ್ಲ ಅವರವರ ಮನೆಯಲ್ಲೇ 14 ದಿನ ಕ್ವಾರಂಟೈನ್, ಸೀಲ್'ಡೌನ್ ಮಾಡಲಾಗುವುದು. ಈ ಅವಧಿಯಲ್ಲಿ ಅವರಲ್ಲಿ ಕೊರೋನಾ ಲಕ್ಷಣಗಳು ಕಂಡು ಬಂದರೆ ಮಾತ್ರ ಅವರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗುವುದು.