ರಾಜ್ಯಹೊಸ ವರ್ಷಕ್ಕೆ ಬೆಂಗಳೂರಿನಲ್ಲೇ ತಯಾರಾಗ್ತಿತ್ತು ಡ್ರಗ್! ಮೂರು ಫ್ಯಾಕ್ಟರಿ ಮೇಲೆ ದಾಳಿ; 55 ಕೋಟಿ ರೂ ಮೌಲ್ಯದ ಮಾದಕ ದ್ರವ್ಯ ಪತ್ತೆ!
ಬೆಂಗಳೂರಿನಲ್ಲಿ ಡ್ರಗ್ ತಯಾರಿಸಿ ಬೇರೆ ರಾಜ್ಯಗಳಿಗೆ ಸರಬರಾಜು ಮಾಡಲಾಗುತಿತ್ತು ಎನ್ನಲಾಗಿದೆ. ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.