ದೇಶ'ಮಹಾ' ರಾಜಕೀಯ ಬಿಕ್ಕಟ್ಟು: 46 ಶಾಸಕರ ಬೆಂಬಲವಿದೆ ಎಂದ ಏಕನಾಥ್ ಶಿಂಧೆ, ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದ ಶಿವಸೇನೆ
ಜೂನ್ 21ರಂದು ಭುಗಿಲೆದ್ದ ಮಹಾರಾಷ್ಟ್ರ ರಾಜಕೀಯ ನಾಟಕದ ಕೇಂದ್ರಬಿಂದು ಈಗ ಗುವಾಹಟಿಗೆ ಸ್ಥಳಾಂತರಗೊಂಡಿದೆ. ಶಿವಸೇನೆಯ ಪ್ರಬಲ ವ್ಯಕ್ತಿ, ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಮೊದಲಿಗೆ ತಂಗಿದ್ದ ಸೂರತ್ನ ಲೆ ಮೆರಿಡಿಯನ್ ಹೋಟೆಲ್ನಿಂದ ಮಧ್ಯರಾತ್ರಿ ಗುವಾಹಟಿಗೆ