Maharashtra

ಮಹಾರಾಷ್ಟ್ರದಲ್ಲಿ ಮತ್ತೊಂದು ಕಾಮಕಾಂಡ: ಸಚಿವ ನರಹರಿ ಜಿರ್ವಾಲ್ 'ಅಶ್ಲೀಲ ವಿಡಿಯೋ' ವೈರಲ್!
ಹಿರಿಯ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (NCP) ನಾಯಕ ಮತ್ತು ಸಚಿವ ನರಹರಿ ಜಿರ್ವಾಲ್ ಅವರ ಆಕ್ಷೇಪಾರ್ಹ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ವಿದ್ರಾವಕ: ಕೋತಿ ಕುತ್ತಿಗೆ ಸೀಳಿದ ಬಾಣ; ಮಹಾರಾಷ್ಟ್ರದಲ್ಲಿ 4 ದಿನದಲ್ಲಿ 2ನೇ ದಾಳಿ!
ಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು, ಕೋತಿಗಳ ಕಾಟದಿಂದ ಬೇಸತ್ತ ಜನ ಮನಷ್ಯತ್ವ ಮರೆತು ಇದೀಗ ಕೋತಿಗಳ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ.

ಅತ್ಯಾಚಾರ ಆರೋಪಿ ಜತೆ ನಂಟು: ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ರಾಜೀನಾಮೆ
ಎನ್‌ಸಿಪಿ ಮಹಿಳಾ ವಿಭಾಗದ ಮುಖ್ಯಸ್ಥೆಯೂ ಆಗಿರುವ ಚಕಂಕರ್, ಉಪಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷೆ ಸುನೇತ್ರಾ ಪವಾರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

'ರಹಸ್ಯ ಕ್ಯಾಮೆರಾಗಳು, 58 ಮಹಿಳೆಯರ ಅಶ್ಲೀಲ ವಿಡಿಯೋ, 3 ವರ್ಷ ನಿರಂತರ ಅತ್ಯಾಚಾರ': ನಾಸಿಕ್ ಸೆಲೆಬ್ರೆಟಿ ಜ್ಯೋತಿಷಿ ಬಂಧನ!
ಪ್ರಮುಖ ರಾಜಕೀಯ ನಾಯಕರ ಭವಿಷ್ಯ ನುಡಿಯುವ ಮೂಲಕ ಸುದ್ದಿಯಾಗಿದ್ದ ಸ್ವಯಂ ಘೋಷಿತ ಜ್ಯೋತಿಷಿ ‘ಕ್ಯಾಪ್ಟನ್’ ಅಶೋಕ್ ಖರತ್‌ನನ್ನು ಅತ್ಯಾಚಾರದ ಆರೋಪದಡಿ ನಾಸಿಕ್ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರ CM ಫಡ್ನವೀಸ್ರಿಂದ 7.69 ಲಕ್ಷ ಕೋಟಿ ರೂ ಬಜೆಟ್ ಮಂಡನೆ; 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ
ತಮ್ಮ ಬಜೆಟ್ ವರ್ಷದ ಅಭಿವೃದ್ಧಿಗೆ ಮಾರ್ಗಸೂಚಿ ಮಾತ್ರವಲ್ಲದೆ 2047 ರ ವೇಳೆಗೆ ರಾಜ್ಯದ ಆರ್ಥಿಕತೆಯನ್ನು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಪರಿವರ್ತಿಸುವ ದೃಷ್ಟಿಕೋನವನ್ನು ಹೊಂದಿದೆ ಎಂದು ಮುಖ್ಯಮಂತ್ರಿ ಫಡ್ನವೀಸ್ ಹೇಳಿದ್ದಾರೆ.

ಮಹಾರಾಷ್ಟ್ರ: ನಾಗ್ಪುರದ ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ; 15 ಮಂದಿ ಸಾವು; Video
ಕಂಪೆನಿಯ ಪ್ರತಿನಿಧಿಗಳು ಪಿಟಿಐಗೆ ನೀಡಿದ ಮಾಹಿತಿಯ ಪ್ರಕಾರ, ಬೆಳಗ್ಗೆ 7 ರಿಂದ 7.15ರ ನಡುವೆ ಕಂಪನಿಯ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಈ ದುರ್ಘಟನೆ ನಡೆದಿದೆ.

ಮಹಾರಾಷ್ಟ್ರ: ಲೋಕಭವನದಲ್ಲಿ ಪ್ರಧಾನಿ ಮೋದಿ, ಮ್ಯಾಕ್ರನ್ ಭೇಟಿ; ಏನೆಲ್ಲಾ ಮಾತುಕತೆ ಆಯ್ತು?
ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿ ಪರಿಶೀಲನೆ ಮತ್ತು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಗುರಿಯೊಂದಿಗೆ ಸಭೆ ನಡೆಯಿತು.

ಪಹಲ್ಗಾಮ್ ಭಯೋತ್ಪಾದಕ ದಾಳಿ: 10 ತಿಂಗಳು ಕಳೆದರೂ ಈಡೇರದ ಉದ್ಯೋಗದ ಭರವಸೆ!
ದಾಳಿಯ ಸ್ವಲ್ಪ ಸಮಯದ ನಂತರ ಕೇಂದ್ರ ಸಚಿವ ಅಮಿತ್ ಶಾ ಕೂಡ ತಮ್ಮ ಕುಟುಂಬವನ್ನು ಭೇಟಿ ಮಾಡಿದ್ದರು. ಸರ್ಕಾರಿ ಉದ್ಯೋಗ, ಶೌರ್ಯ ಪ್ರಶಸ್ತಿ ಮತ್ತು ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಸ್ಮಾರಕ ಸೇರಿದಂತೆ ಎಲ್ಲಾ ಸಂಭಾವ್ಯ ಸಹಾಯ ನೀಡುವುದಾಗಿ ಭರವಸೆ ನೀಡಿದ್ದರು.

ಮಹಾರಾಷ್ಟ್ರ: ಸೊಲ್ಲಾಪುರದ ಕಾರಿನಲ್ಲಿ ಎರಡು EVM ಪತ್ತೆ! ದುರ್ಬಳಕೆ ಆರೋಪ
ಸೊಲ್ಲಾಪುರ ಸೇರಿದಂತೆ 12 ಜಿಲ್ಲಾ ಪರಿಷತ್ ಮತ್ತು 125 ಪಂಚಾಯಿತಿ ಸಮಿತಿಗಳಿಗೆ ಶನಿವಾರ ಚುನಾವಣೆ ನಡೆಯಿತು.

