Maharashtra

ಮೇಯರ್ ಚುನಾವಣೆ: BJP ಅಭ್ಯರ್ಥಿಗೆ ಬೆಂಬಲ ನೀಡಿದ್ದ ಕಾರ್ಪೋರೇಟರ್ ಉಚ್ಚಾಟಿಸಿದ AIMIM
ಮಹಾರಾಷ್ಟ್ರದ ಅಮರಾವತಿ ನಗರ ಪಾಲಿಕೆಯ ಮೇಯರ್ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಿದ ನಂತರ ಎಐಎಂಐಎಂ ಕಾರ್ಪೊರೇಟರ್ ಮೀರಾ ಕಾಂಬ್ಳೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಕಪ್ಪು ಕನ್ನಡಕ, ನೀಲಿ ಶರ್ಟ್ ಮತ್ತು ಬಿಗಿ ಭದ್ರತೆ...; RSS ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಭಾಗಿ, Video!
ಮುಂಬೈನಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್ (RSS) ಉಪನ್ಯಾಸ ಸರಣಿಗೆ ಸಲ್ಮಾನ್ ಖಾನ್ ಇಂದು ಆಗಮಿಸಿದ್ದಾರೆ. ಈ ಕಾರ್ಯಕ್ರಮವು ಆರ್‌ಎಸ್‌ಎಸ್‌ನ 100 ವರ್ಷಗಳ ಪ್ರಯಾಣವನ್ನು ಸ್ಮರಿಸುತ್ತಿದ್ದು ಸಾಕಷ್ಟು ಸಂಚಲನವನ್ನು ಸೃಷ್ಟಿಸುತ್ತಿದೆ.

ಮಧ್ಯಪ್ರದೇಶದಲ್ಲೂ ಎನ್‌ಕೌಂಟರ್: ತಲೆಗೆ 25 ಲಕ್ಷ ರೂ ಬಹುಮಾನ ಹೊಂದಿದ್ದ ಕುಖ್ಯಾತ ನಕ್ಸಲ್ ಪ್ರಭಾಕರ್ ಸೇರಿ 7 ನಕ್ಸಲರ ಸಾವು
ಹತ್ಯೆಯಾದ ಏಳು ನಕ್ಸಲರ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೀಕರ: 15 ನಿಮಿಷಗಳ ಕಾಲ ಮಹಿಳೆಗೆ ಲೈಂಗಿಕ ಕಿರುಕುಳ, ಹಲ್ಲೆ.. ದುಷ್ಕರ್ಮಿ ಕೃತ್ಯ ಕ್ಯಾಮೆರಾದಲ್ಲಿ ಸೆರೆ! Video
ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದಲ್ಲಿ ಜನವರಿ 31 ರ ಮುಂಜಾನೆ ನಡೆದಿದ್ದು, ರಸ್ತೆಯಲ್ಲಿ ಆಗಮಿಸಿದ ಮಹಿಳೆ ಎದುರಿಗೆ ಬಂದ ದುಷ್ಕರ್ಮಿ ಆಕೆಯನ್ನು ಹಿಡಿದು ಲೈಂಗಿಕ ಕಿರುಕುಳ ನೀಡಿದ್ದಾನೆ.

Matrimonial Website Scam: ವಿದೇಶಿ ಹೈ ಪ್ರೊಫೈಲ್ ವರನ ನಂಬಿ 10 ಲಕ್ಷ ರೂ ಕಳೆದುಕೊಂಡ 33 ವರ್ಷದ ಮಹಿಳೆ!
ಬ್ಯಾಂಕಿಂಗ್ ವೃತ್ತಿಪರ ಮಹಿಳೆ ವಂಚನೆಗೊಳಗಾಗಿದ್ದು, ವೈವಾಹಿಕ ವೆಬ್ಸೈಟ್ನಲ್ಲಿ ಪರಿಚಯವಾದ ವಂಚಕನಿಂದ ಬರೊಬ್ಬರಿ 10 ಲಕ್ಷ ರೂ ನೀಡಿ ವಂಚನೆಗೊಳಗಾಗಿದ್ದಾರೆ.

NCP ಬಣಗಳ ವಿಲೀನ? ಶರದ್ ಪವಾರ್, ಅಜಿತ್ ಪವಾರ್ ಪುತ್ರರ ನಡುವೆ ಮಹತ್ವದ ಮಾತುಕತೆ!
ಪವಾರ್ ಕುಟುಂಬದ ಹುಟ್ಟೂರಾದ ಬಾರಾಮತಿಯಲ್ಲಿರುವ ವಿದ್ಯಾ ಪ್ರತಿಷ್ಠಾನ ಎಂಬ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸಭೆ ನಡೆದಿದೆ. ಸುಮಾರು ಒಂದೂವರೆ ಗಂಟೆಗಳ ಕಾಲ ಸಭೆ ನಡೆದಿದೆ. ಆದರೆ ಏನೆಲ್ಲಾ ಮಾತುಕತೆಗಳು ನಡೆದಿದೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.

NCP ವಿಲೀನ ವಿಚಾರದಲ್ಲಿ ದೇವೇಂದ್ರ ಫಡ್ನವಿಸ್‌ಗೆ ಯಾವುದೇ ಹೇಳಿಕೆ ನೀಡುವ ಹಕ್ಕಿಲ್ಲ: ಶರದ್ ಪವಾರ್
ಜನವರಿ 28 ರಂದು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನರಾದರು.

ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಂದ ಅಪ್ಪ!
ಕೊಲೆಯಾದ ಬಾಲಕಿಯನ್ನು ಪ್ರಾಚಿ (6), ಎಂದು ಹಾಗೂ ಹತ್ಯೆಗೈದ ಆರೋಪಿಯನ್ನು ಪಾಂಡುರಂಗ ಕೊಂಡ್ಮಂಗಳೆ (28) ಎಂದು ಗುರುತಿಸಲಾಗಿದೆ. ಈತ ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೆರೂರ್ ಗ್ರಾಮದ ನಿವಾಸಿಯಾಗಿದ್ದಾನೆ.

ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: DCM ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಆಯ್ಕೆ; ಇಂದು ಸಂಜೆ ಪ್ರಮಾಣವಚನ ಸ್ವೀಕಾರ?
ಶನಿವಾರ ಮಧ್ಯಾಹ್ನ ಮುಂಬೈನಲ್ಲಿ ನಡೆಯುವ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುನೇತ್ರಾ ಪವಾರ್ ಅವರನ್ನು ನಾಯಕಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.

