Maharashtra

ಚಾಕೊಲೇಟ್ ಆಮಿಷವೊಡ್ಡಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಮುರ್ಮು!
ದೇಶ

ಮಹಾರಾಷ್ಟ್ರದ ಜಲ್ನಾ ನಗರದ ಇಂದಿರಾನಗರ ಪ್ರದೇಶದಲ್ಲಿ 2012ರ ಮಾರ್ಚ್ 6 ರಂದು ಬಾಲಕಿ ಮೇಲೆ ಅತ್ಯಾಚಾರ, ಕೊಲೆ ನಡೆದಿತ್ತು.

ಮಹಾರಾಷ್ಟ್ರ: 82 ಲಕ್ಷ ರೂ ಬಹುಮಾನ ಘೋಷಿಸಲಾಗಿದ್ದ 11 ನಕ್ಸಲೀಯರ ಶರಣಾಗತಿ!

ಸುಕ್ಮಾ ಪೊಲೀಸ್ ಮಹಾನಿರ್ದೇಶಕ ರಶ್ಮಿ ಶುಕ್ಲಾ ಅವರ ಮುಂದೆ ನಕ್ಸಲೀಯರು ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಮಹಾರಾಷ್ಟ್ರ: ಫಡ್ನವೀಸ್ ಜೊತೆ ಆಪ್ತರಾಗಿರುವ ಮಹಾಯುತಿ ಮಿತ್ರಪಕ್ಷದ 22 ಶಾಸಕರು ಪಕ್ಷ ತೊರೆಯಲು ಸಜ್ಜು- ಆದಿತ್ಯ ಠಾಕ್ರೆ!

ಜೂನ್ 2022 ರಲ್ಲಿ ಶಿಂಧೆ ನೇತೃತ್ವದ ಬಂಡಾಯದ ನಂತರ ಶಿವಸೇನೆ ವಿಭಜನೆಯಾಯಿತು. ಇದರ ಪರಿಣಾಮ ಅಂದಿನ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನವಾಯಿತು.

Nashik: 600 ಅಡಿ ಆಳದ ಕಂದಕಕ್ಕೆ ಕಾರು ಉರುಳಿ 6 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ, Video

ಕಾರು 600 ಅಡಿ ಆಳದ ಕಂದಕಕ್ಕೆ ಬಿದ್ದು ಅದರಲ್ಲಿದ್ದ ಆರು ಜನರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ನಿಫಾದ್ ತಾಲ್ಲೂಕಿನ ಪಿಂಪಾಲ್‌ಗಾಂವ್ ಬಸ್ವಂತ್‌ನವರು ಎಂದು ಅಧಿಕಾರಿ ತಿಳಿಸಿದ್ದಾರೆ.

Shocking: ಫ್ಯಾಮಿಲಿ ಕೋರ್ಟ್ ಆವರಣದಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಓರ್ವನ ಬಂಧನ

ಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು, ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಇಬ್ಬರು ಯೂಟ್ಯೂಬರ್​ಗಳು ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.

Watch | ಕುಟುಂಬಸ್ಥರಿಂದ ಪ್ರಿಯಕರನ ಹತ್ಯೆ; ಮೃತ ದೇಹವನ್ನೇ ಮದುವೆಯಾದ ಯುವತಿ!
ವಿಡಿಯೋ

ಘರ್ಜಿಸುತ್ತಾ ರಸ್ತೆ ಮಧ್ಯೆ ಕುಳಿತ 'ಟೈಗರ್ ಬ್ಲಾಕ್ಸ್':   ಪ್ರವಾಸಿಗರ ಉಸಿರು ಬಿಗಿಹಿಡಿದ ಕ್ಷಣ; Video ವೈರಲ್

ದಟ್ಟ ಅರಣ್ಯ ಪ್ರದೇಶದಲ್ಲಿ ಹುಲಿಗಳು ಈ ರೀತಿ ರಸ್ತೆಗೆ ದಾಂಗುಡಿ ಇಡುವುದು ಸಾಮಾನ್ಯ. ತಡೋಬಾ ಹುಲಿ ಅಭಯಾರಣ್ಯದ ಬಫರ್ ವಲಯದಲ್ಲಿ ಈ ಘಟನೆ ಸಂಭವಿಸಿದೆ.

ನೀವು ಮತ ನೀಡದಿದ್ದರೆ ನಾನು ನಿಮ್ಮ ನಗರಕ್ಕೆ ಹಣ ನೀಡುವುದಿಲ್ಲ: ಅಜಿತ್ ಪವಾರ್ ಬಹಿರಂಗ ಬೆದರಿಕೆ

ಅಜಿತ್ ಪವಾರ್ ಅವರಂತಹ ನಾಯಕರು ಮತದಾರರಿಗೆ ಬೆದರಿಕೆ ಹಾಕುತ್ತಿದ್ದರೆ, ಚುನಾವಣಾ ಆಯೋಗ ಏನು ಮಾಡುತ್ತಿದೆ?" ಎಂದು ಪ್ರಶ್ನಿಸಿದ್ದಾರೆ.

Watch | ಚಿರತೆ ದಾಳಿಯ ಭಯ:  ಗ್ರಾಮಸ್ಥರ ಐಡಿಯಾ! ಕುತ್ತಿಗೆಗೆ ಕಬ್ಬಿಣದ ಮೊಳೆಗಳುಳ್ಳ ಕಾಲರ್‌!